Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ: ವಾರದೊಳಗೆ ಜೋಡಣೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ..!!

Dhrishya News by Dhrishya News
04/04/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ, ಏಪ್ರಿಲ್.04: ಉಡುಪಿ ಜಿಲ್ಲೆಯಲ್ಲಿ ಇದುವರೆಗೂ ಶೇ. 85ರಷ್ಟು ರೈತರು ಮಾತ್ರ ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಾಗಿದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಪಹಣಿಗೆ ಆಧಾರ ಜೋಡಣೆಯಲ್ಲಿ ಜಿಲ್ಲೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆ ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನ ದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿ ಅವರನ್ನು ಸಂಪರ್ಕಿಸಿ ಆಧಾ‌ರ್ ಜೋಡಣೆ ಮಾಡಿಸಿಕೊಳ್ಳಬಹುದು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಅಥವಾ ವಿದೇಶಗಳಲ್ಲಿ ವಾಸವಿರುವ ಭೂಮಾಲಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸ ಬೇಕು. ಈ ಕಾರ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಯಾವುದೇ ಸೈಬ‌ರ್ ಅಥವಾ ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲಕರು ಮುಂದಿನ ದಿನಗಳಲ್ಲಿ ಸರಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಶನ್ ಡಿಸೈನಿಂಗ್ ಶಿಬಿರ..!!

Next Post

*₹60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಚಾಲನೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

*₹60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಚಾಲನೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News