Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳ : ಆದಾಯದಲ್ಲಿ ಏರಿಕೆ..!!

Dhrishya News by Dhrishya News
05/04/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 05:ಶಕ್ತಿ ಯೋಜನೆಯಿಂದಾಗಿ ದೇವಾಲಯಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಹಾಗೂ ಆದಾಯದಲ್ಲೂ ಏರಿಕೆಯಾಗಿದೆ. 

ದಕ್ಷಿಣ ಭಾರತಾದ್ಯಂತ ಭಕ್ತರನ್ನು ಹೊಂದಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಕ್ಷೇತ್ರದ ವಾರ್ಷಿಕ ಆದಾಯವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2024-25ನೇ ಸಾಲಿನಲ್ಲಿ 71 ಕೋಟಿ ರೂ. ದಾಟಿದೆ. ಇದು ಕಳೆದ ವರ್ಷಕ್ಕಿಂತ 3 ಕೋಟಿ ರೂ. ಹೆಚ್ಚು.

ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಂಗ್ರಹವಾದ ನಗದು ಹಾಗೂ ಚಿನ್ನಾಭರಣ, ಚಂಡಿಕಾ ಹೋಮ ಸೇರಿ ವಿವಿಧ ಪೂಜೆಗಳಿಂದ ಬರುವ ಆದಾಯ, ನಿತ್ಯ ಪೂಜೆ, ಆನ್‌ಲೈನ್ ಪೂಜೆಗಳ ಆದಾಯವನ್ನು ಇದು ಒಳಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಹೊರತುಪಡಿಸಿದರೆ ಕೊಲ್ಲೂರು ರಾಜ್ಯದಲ್ಲೇ ಅತಿ ಹೆಚ್ಚು ಆದಾಯವಿರುವ ಕ್ಷೇತ್ರವಾಗಿದೆ

Previous Post

ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದ 6ನೇ ತರಗತಿಯ ವಿದ್ಯಾರ್ಥಿ..!!

Next Post

ಉಡುಪಿ : ಮೆಸ್ಕಾಂ  ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್.9 ರಂದು ಜನ ಸಂಪರ್ಕ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮೆಸ್ಕಾಂ  ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್.9 ರಂದು ಜನ ಸಂಪರ್ಕ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News