Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಯುವಕನಿಂದ ಅಪಹರಣ ಆರೋಪ ಪ್ರಕರಣದ ವಿಚಾರಣೆ:ತನ್ನನ್ನು ಯಾರೂ ಕೂಡ ಅಪಹರಿಸಿಲ್ಲವೆಂದ ಯುವತಿ..!!

Dhrishya News by Dhrishya News
05/04/2025
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಉಡುಪಿ:ಏಪ್ರಿಲ್ 05: ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಯುವತಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿ ಹಿನ್ನೆಲೆಯಲ್ಲಿ ಜೀನಾ ಮೆರಿಲ್‌ ಹಾಗೂ ಆಕೆಯ ಪ್ರಿಯಕರ ಅಕ್ರಮ್‌ ಶುಕ್ರವಾರ ಹೈಕೋರ್ಟ್‌ ಮುಂದೆ ಹಾಜರಾದರು.

ಮಾ. 20ರಂದು ಜೀನಾ ಮೆರಿಲ್‌ ಅವರ ಪೋಷಕರು, ಅಕ್ರಮ್‌ ಜೀನಾಳನ್ನು ಅಪಹರಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಮಾ.28ರಂದು ಹೈಕೋರ್ಟ್‌ಗೆ ಹುಡುಗಿಯ ಪೋಷಕರು ಹೈಕೋರ್ಟ್‌ನಲ್ಲಿ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಅದರಂತೆ ಎ. 4ರಂದು ಹೈಕೋರ್ಟ್‌ನ ಮುಂದೆ ಹಾಜರಾಗುವಂತೆ ಸೂಚಿಸಿತ್ತು.

ಹೈಕೋರ್ಟ್‌ನ ವಿಚಾರಣೆಯಲ್ಲಿ ನಾಯಮೂರ್ತಿಗಳ ಮುಂದೆ ತನ್ನನ್ನು ಯಾರೂ ಕೂಡ ಅಪಹರಿಸಿಲ್ಲ. ನಾನು ಸ್ವ- ಇಚ್ಛೆಯಿಂದ ಅಕ್ರಮ್‌ ಜತೆ ತೆರಳಿರುವುದಾಗಿ ತಿಳಿಸಿದ್ದಾಳೆ. ತಾಯಿ ಜತೆ ತೆರಳಲು ಜೀನಾ ಮೆರಿಲ್‌ ಒಪ್ಪಿಲ್ಲ. ಮುಂದಿನ ವಿಚಾರಣೆಯನ್ನು ಎ. 22ಕ್ಕೆ ನಿಗದಿಪಡಿಸಲಾಗಿದೆ.

Previous Post

ಉಡುಪಿ : ಮೆಸ್ಕಾಂ  ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್.9 ರಂದು ಜನ ಸಂಪರ್ಕ ಸಭೆ..!!

Next Post

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಷೇರು ಮಾರುಕಟ್ಟೆ ಕುರಿತು ಕಾರ್ಯಗಾರ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಷೇರು ಮಾರುಕಟ್ಟೆ ಕುರಿತು ಕಾರ್ಯಗಾರ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News