Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಸ್ಟಂಟ್;ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್..!!

Dhrishya News by Dhrishya News
06/04/2025
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಸುಳ್ಯ : ಏಪ್ರಿಲ್ 06 :ಸುಳ್ಯ ಸಮೀಪದ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಆರು ಯುವಕರ ಗುಂಪೊಂದು ಚಲಿಸುತ್ತಿದ್ದ ಕಾರಿನ ಮೇಲೆ ಅಪಾಯಕಾರಿ ಸ್ಟಂಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ದುಸ್ಸಾಹಸವನ್ನು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ

ವಿಡಿಯೋದಲ್ಲಿ ಇಬ್ಬರು ಯುವಕರು ವೇಗವಾಗಿ ಚಲಿಸುತ್ತಿರುವ ಕಾರಿನ ಸನ್‌ರೂಫ್‌ನಿಂದ ಹೊರಗೆ ನಿಂತಿದ್ದರೆ, ಇಬ್ಬರು ಹಿಂಬದಿಯ ಬಾಗಿಲುಗಳಿಂದ ಹೊರಗೆ ನೇತಾಡುತ್ತಿರುವುದು ಕಾಣಬಹುದು. ಮತ್ತಿಬ್ಬರು ಯುವಕರು ಮುಂಭಾಗದ ಪ್ರಯಾಣಿಕರ ಬಾಗಿಲುಗಳಿಂದ ಹೊರಬರುತ್ತಿರುವುದು ಕಂಡುಬರುತ್ತದೆ. ಈ ಎಲ್ಲಾ ಯುವಕರು ರಸ್ತೆ ಸುರಕ್ಷತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ತಮ್ಮ ಜೀವದ ಜೊತೆಗೆ ಇತರರ ಜೀವಕ್ಕೂ ಅಪಾಯವನ್ನುಂಟು ಮಾಡಿದ್ದಾರೆ.

ಕ್ರೆಟಾ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣ ಮಾಡಿದ್ದು, ಕಾರು ಅತೀ ವೇಗವಾಗಿ ಹೋಗುತ್ತಿರುವಾಗಲೇ ಸನ್ ರೂಫ್ ಮತ್ತು ಕಿಟಿಕಿಯಿಂದ ಹೊರಬಂದು ಡ್ಯಾನ್ಸ್ ಮಾಡುತ್ತಾ ಪುಂಡಾಟ ಮಾಡಿದ್ದು, ಇದನ್ನು ಮತ್ತೊಂದು ವಾಹನ ಸವಾರರು ವಿಡಿಯೋ ಮಾಡಿದ್ದು, ವಿಡಿಯೋ  ವೈರಲ್ ಆಗಿತ್ತು 

ಇದೀಗ ಸುಳ್ಯ ಪೊಲೀಸರು, BNS ಆಕ್ಟ್ 281 IMV,184 ಸಕ್ಷನ್ ಅಡಿಯಲ್ಲಿ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕರ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ. ಆದ್ರೆ, ಎಫ್​ಐಆರ್ ದಾಖಲಾಗುತ್ತಿದ್ದಂತೆಯೆ ಯುವಕರು ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ

Previous Post

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮಾಚಾರಣೆ : ಬಾಲರಾಮನ ಹಣೆ ಸ್ಪರ್ಶಸಿ ತಿಲಕವಿಟ್ಟ ಸೂರ್ಯರಶ್ಮಿ..!!

Next Post

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನ: ಮಗ ಸಾವು ತಾಯಿ ಸ್ಥಿತಿ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನ: ಮಗ ಸಾವು ತಾಯಿ ಸ್ಥಿತಿ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News