Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದು ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ..!!

Dhrishya News by Dhrishya News
08/04/2025
in ಮುಖಪುಟ
0
0
SHARES
57
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 08: ಇಂದು ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಪ್ರಕಟವಾಗಲಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್​ಸೈಟ್​ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್​​ಲೈನ್​​ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಇನ್ನು ವೀಕ್ಷಣೆ ಮಾಡುವುದು karresults.nic.in, kseab.karnataka.gov.in ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Previous Post

ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೊಸ ವೈದ್ಯಕೀಯ ಸೇವೆಗಳ ಸೇರ್ಪಡೆ..!!

Next Post

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved