Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ..!!

Dhrishya News by Dhrishya News
08/04/2025
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಬೆಂಗಳೂರು :ಏಪ್ರಿಲ್ 09:ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಉಡುಪಿ ಜಿಲ್ಲೆ ಶೇ 93.90 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. ಕಳೆದ ಬಾರಿ ಪ್ರಥಮ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನಕ್ಕೆ ಕುಸಿದಿದೆ. ಬೆಂಗಳೂರು ದಕ್ಷಿಣ (85.36%) ಮೂರನೇ ಸ್ಥಾನದಲ್ಲಿದೆ. ಶೇ 48.45ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.

2025 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.47 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ ಒಟ್ಟು 4.68 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡಾ ಶೇ 73.45 ರಷ್ಟು ಫಲಿತಾಂಶ ದಾಖಲಾಗಿದೆ

ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಇದು ಕಳೆದ ಬಾರಿಗೆ ಹೋಲಿಸಿದರೆ ಶೇ 8ರಷ್ಟು ಕಡಿಮೆಯಾಗಿದೆ. 2024ರಲ್ಲಿ ಶೇ 81.15 ಫಲಿತಾಂಶ ಬಂದಿತ್ತು. 

ಪಿಯುಸಿ ಫಲಿತಾಂಶದ ಸಮಗ್ರ ವಿವರ

1) ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು: 6.47 ಲಕ್ಷ

2) ತೇರ್ಗಡೆಯಾದವರು: 4.68 ಲಕ್ಷ

3) ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳು: 1 ಲಕ್ಷ

4) ಫಸ್ಟ್‌ ಕ್ಲಾಸ್ ಬಂದ ವಿದ್ಯಾರ್ಥಿಗಳು: 2.78 ಲಕ್ಷ

5) ಸೆಕೆಂಡ್ ಕ್ಲಾಸ್ ಪಡೆದ ವಿದ್ಯಾರ್ಥಿಗಳು: 71 ಸಾವಿರ

6) ಔಟ್‌ ಆಫ್ ಔಟ್: ಕನ್ನಡದಲ್ಲಿ 5,414, ಗಣಿತದಲ್ಲಿ 4,038 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ

7) ಗರಿಷ್ಠ ಫಲಿತಾಂಶ: ಉಡುಪಿ (ಶೇ 93.90)

8) ಕನಿಷ್ಠ ಫಲಿತಾಂಶ: 48.45

9) ಕರ್ನಾಟಕದ ಸರಾಸರಿ ಫಲಿತಾಂಶ: ಶೇ 73.45

32 ಜಿಲ್ಲಾವಾರು ಫಲಿತಾಂಶ ಇಲ್ಲಿದೆ

ಉಡುಪಿ – ಶೇ 93.30

ದಕ್ಷಿಣ ಕನ್ನಡ – ಶೇ 93.57

ಬೆಂಗಳೂರು ದಕ್ಷಿಣ – ಶೇ 85.36

ಕೊಡಗು – ಶೇ 83.84

ಬೆಂಗಳೂರು ಉತ್ತರ – ಶೇ 83.81

ಉತ್ತರ ಕನ್ನಡ – ಶೇ 82.93

ಶಿವಮೊಗ್ಗ – ಶೇ 79.91

ಬೆಂಗಳೂರು ಗ್ರಾಮಾಂತರ – ಶೇ 79.70

ಚಿಕ್ಕಮಗಳೂರು – ಶೇ 79.56

ಹಾಸನ – ಶೇ 77.56

ಚಿಕ್ಕಬಳ್ಳಾಪುರ – ಶೇ 75.80

ಮೈಸೂರು – ಶೇ 74.30

ಚಾಮರಾಜನಗರ – ಶೇ 73.97

ಮಂಡ್ಯ – ಶೇ 73.27

ಬಾಗಲಕೋಟೆ – ಶೇ 72.83

ಕೋಲಾರ – ಶೇ 72.45

ಧಾರವಾಡ – ಶೇ 72.32

ತುಮಕೂರು – ಶೇ 72.02

ರಾಮನಗರ – ಶೇ 69.71

ದಾವಣಗೆರೆ – ಶೇ 69.45

ಹಾವೇರಿ – ಶೇ 67.56

ಬೀದರ್​ – ಶೇ 67.31

ಕೊಪ್ಪಳ – ಶೇ 67.20

ಚಿಕ್ಕೋಡಿ – ಶೇ 66.76

ಗದಗ – ಶೇ 66.64

ಬೆಳಗಾವಿ – ಶೇ 65.37

ಬಳ್ಳಾರಿ – ಶೇ 64.41

ಚಿತ್ರದುರ್ಗ – ಶೇ 59.87

ವಿಜಯಪುರ – ಶೇ 58.81

ರಾಯಚೂರು – ಶೇ 58.75

ಕಲಬುರಗಿ – ಶೇ 55.70

ಯಾದಗಿರಿ – ಶೇ 48.45

Prasanna Kumar PN

Previous Post

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ..!!

Next Post

ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved