Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕಲಾ ವಿಭಾಗದಲ್ಲಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ.!

Dhrishya News by Dhrishya News
08/04/2025
in ಮುಖಪುಟ
0
0
SHARES
44
VIEWS
Share on FacebookShare on Twitter

ಬೆಂಗಳೂರು: ಏಪ್ರಿಲ್ 08: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ  ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು.

ಸಂಜನಾಬಾಯಿ ಅವರ ತಂದೆ ಓರ್ವ ಲಾರಿ ಚಾಲಕರಾಗಿದ್ದು ವಿಜಯನಗರದ ಕೊಟ್ಟೂರು ತಾಲೂಕಿನವಾರಗಿದ್ದಾರೆ

ಇವರು 600 ಕ್ಕೆ 597 ಅಂಕ ಪಡೆಯುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 

ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಸ್ಕೋರ್ ಕಾರ್ಡ್ ಗಳನ್ನು ಕೆಎಸ್ ಇಎಬಿಯ ಅಧಿಕೃತ ವೆಬ್ ಸೈಟ್ ನಲ್ಲಿ karresults.nic.in ಮತ್ತು kseab.karnataka.gov.in ಪರಿಶೀಲಿಸಬಹುದು. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು.

Previous Post

ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ..!!

Next Post

ಖಾಸಗಿ ಬಸ್ ಗಳ ಟಿಕೆಟ್ ದರ ಏರಿಕೆಯನ್ನು ಕೈ ಬಿಡಲು–ಸಿಐಟಿಯು ಒತ್ತಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖಾಸಗಿ ಬಸ್ ಗಳ ಟಿಕೆಟ್ ದರ ಏರಿಕೆಯನ್ನು ಕೈ ಬಿಡಲು--ಸಿಐಟಿಯು ಒತ್ತಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved