Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಖಾಸಗಿ ಬಸ್ ಗಳ ಟಿಕೆಟ್ ದರ ಏರಿಕೆಯನ್ನು ಕೈ ಬಿಡಲು–ಸಿಐಟಿಯು ಒತ್ತಾಯ..!!

Dhrishya News by Dhrishya News
08/04/2025
in ಮುಖಪುಟ
0
0
SHARES
7
VIEWS
Share on FacebookShare on Twitter

ಉಡುಪಿ :ಏಪ್ರಿಲ್ 08:ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇತ್ತೀಚೆಗೆ ಟೋಲ್ ದರ, ಮೆಟ್ರೋ ದರ,ಡೀಸೆಲ್ ದರ ಹೆಚ್ಚಳ ಹಾಗೂ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಜನಸಾಮಾನ್ಯರು ತತ್ತರಿಸಿ ಹೋಗಿರುತ್ತಾರೆ ಅದರ ಮಧ್ಯೆ ಡೀಸೆಲ್ ದರ,ಟೋಲ್ ದರ ನೆಪದಲ್ಲಿ ಖಾಸಗಿ ಬಸ್ ದರ ಏರಿಕೆ ಮಾಡುವುದನ್ನು ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ ಖಂಡಿಸುತ್ತದೆ ಈ ಕೂಡಲೇ ಟಿಕೆಟ್ ದರ ಹೆಚ್ಚಳ ಕುರಿತು ನಿರ್ಧಾರವನ್ನು ಕೈ ಬಿಡಬೇಕು

ಪ್ರತಿ ಬಾರಿಯೂ ಡೀಸೆಲ್ ಬೆಲೆ ಏರಿಕೆ ಯಾಗುವ ಸಂಧರ್ಭದಲ್ಲಿ ಖಾಸಗಿ ಬಸ್ ಮಾಲೀಕರು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಮಾತಾನಾಡದೇ ಜನಸಾಮಾನ್ಯರ, ವಿದ್ಯಾರ್ಥಿಗಳ,ಕಾರ್ಮಿಕರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ ಈಗಾಗಲೇ ಸರಕಾರಗಳ ದ್ವಂದ್ವ ನೀತಿಗಳಿಂದ ಜನಸಾಮಾನ್ಯರು,ಕಾರ್ಮಿಕರು, ಮಧ್ಯಮ ವರ್ಗದ ಜನರು ಕಷ್ಟಪಡುತ್ತಿದ್ದಾರೆ.

ಇತ್ತೀಚೆಗೆ ಸುರತ್ಕಲ್ ಟೋಲ್ ಗೇಟ್ ಮುಚ್ಚಲ್ಪಟ್ಟಿದ್ದು ಈ ಹಿಂದೆ ಉಡುಪಿ ಮಂಗಳೂರು ಮಧ್ಯೆ 5ರೂ ಟಿಕೆಟ್ ದರ ಮಾಲೀಕರು ಹೆಚ್ಚಳ ಮಾಡಿದ್ದು,ಟೋಲ್ ಗೇಟ್ ಮುಚ್ಚಿದ ನಂತರ ಟಿಕೆಟ್ ದರವನ್ನು ಮಾಲೀಕರು ಕಡಿಮೆ ಮಾಡಲಿಲ್ಲ ಈಗ ಮತ್ತೆ ಟೋಲ್ ದರ,ಡೀಸೆಲ್ ದರ,ಸೆಸ್ ನೆಪದಲ್ಲಿ ಬಸ್ ಟಿಕೆಟ್ ದರ ಹೆಚ್ಚಳಮಾಡುವ ಕ್ರಮ ಸರಿಯಲ್ಲ ಮಾತ್ರವಲ್ಲದೆ RTO ಅಧಿಕಾರಿಗಳ ಗಮನಕ್ಕೂ ಬಾರದೆ, ಜಂಟಿ ಸಭೆಯು ನಡೆಸದೆ ಖಾಸಗಿ ಬಸ್ ಮಾಲೀಕರು ದರ ಹೆಚ್ಚಳ ಮಾಡುವುದು ಬಡ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ,ಜನಸಾಮಾನ್ಯರಿಗೆ ಮಾಡಿದ ದ್ರೋಹ

ಈ ಕೂಡಲೇ ಜಿಲ್ಲಾಧಿಕಾರಿಯವರು ಮಧ್ಯಪ್ರವೇಶಿಸಿ ದರ ಏರಿಕೆ ಪ್ರಸ್ತಾಪವನ್ನು ಕೈಬೀಡಬೇಕು.ಎಂದು ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಒತ್ತಾಯಿಸಿದ್ದಾರೆ.ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ವಿಭಾಗದ ಕಾರ್ಮಿಕರು, ವಿದ್ಯಾರ್ಥಿಗಳು, ಜನಸಾಮಾನ್ಯರು ಒಟ್ಟು ಸೇರಿ ತೀವ್ರವಾದ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ

Previous Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕಲಾ ವಿಭಾಗದಲ್ಲಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ.!

Next Post

ಮಣಿಪಾಲ: ಶಿಥಿಲಗೊಂಡಿದ್ದ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ದ್ವಂಸ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ: ಶಿಥಿಲಗೊಂಡಿದ್ದ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ದ್ವಂಸ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved