Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಯವರಿಂದ ಸನ್ಮಾನ..!!

Dhrishya News by Dhrishya News
09/04/2025
in ಮುಖಪುಟ
0
0
SHARES
32
VIEWS
Share on FacebookShare on Twitter

ಮಂಗಳೂರು: ಏಪ್ರಿಲ್ 09: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಕೆನರಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಎಕ್ಸ್‌ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ಅವರನ್ನು ಏಪ್ರಿಲ್ 8 ರಂದು ಫಲಿತಾಂಶ ಘೋಷಣೆಯ ನಂತರ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ. ಆನಂದ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರ ಅಧ್ಯಯನ ವಿಧಾನಗಳು, ಕಲಿಕಾ ತಂತ್ರಗಳು ಮತ್ತು ಶ್ರದ್ದೆ ಕುರಿತು ಚರ್ಚಿಸಿದರು.

ಸನ್ಮಾನ ಸಮಾರಂಭದಲ್ಲಿ ಅಮೂಲ್ಯ ಅವರ ಪೋಷಕರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್, ದೀಪಶ್ರೀ ಅವರ ಪೋಷಕರಾದ ಅಶೋಕ್ ಎಸ್. ಮತ್ತು ಸುಮಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಹೆಚ್ ಜಿ, ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‌ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್ ಮತ್ತಿತರರು ಹಾಜರಿದ್ದರು

Previous Post

ಮಣಿಪಾಲ: ಶಿಥಿಲಗೊಂಡಿದ್ದ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ದ್ವಂಸ..!!

Next Post

ಭೀಮ ಸಾರಥಿ ಪ್ರಶಸ್ತಿಗೆ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭೀಮ ಸಾರಥಿ ಪ್ರಶಸ್ತಿಗೆ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved