Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ಇನ್ಮುಂದೆ ಶ್ರೀ ಕೃಷ್ಣ ಮಠ ರಥ ಬೀದಿಯಲ್ಲಿ ಪ್ರೀವೆಡ್ಡಿಂಗ್ ಫೋಟೋಶೂಟ್ ಮಾಡುವಂತಿಲ್ಲ:ಪುತ್ತಿಗೆ ಮಠ ಮಹತ್ವದ ಆದೇಶ..!!

Dhrishya News by Dhrishya News
10/04/2025
in ಮುಖಪುಟ
0
0
SHARES
114
VIEWS
Share on FacebookShare on Twitter

ಉಡುಪಿ, ಏಪ್ರಿಲ್ 10: ಪೋಡವಿಗೋಡೆಯ ನಾಡು ಉಡುಪಿ ಶ್ರೀ ಕೃಷ್ಣ ಮಠದ ರಥ ಬೀದಿಯ ಆವರಣದಲ್ಲಿ ಪ್ರಿ ವೆಡ್ಡಿಂಗ್ ಹಾಗು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಿಷೇಧಿಸಿ ಪರ್ಯಾಯ ಪುತ್ತಿಗೆ ಮಠ ಪ್ರಕಟಿಸಿದೆ.

ಮುಂಜಾನೆ ಸ್ವಾಮೀಜಿಗಳ ಓಡಾಟದ ವೇಳೆ ಮುಜುಗರದ ಸನ್ನಿವೇಶದ ಸೃಷ್ಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಪ್ರಿ ವೆಡ್ಡಿಂಗ್ ಹಾಗು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಿಷೇಧಿಸಿದೆ

ಕೃಷ್ಣ ಮಠದ ರಥಬೀದಿ ಪಾರಂಪರಿಕ ಕಟ್ಟಡಗಳು ಇರುವ ಜಾಗ. ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್​​ ಹೆಸರಿನಲ್ಲಿ ಬೆಳ್ಳಂಬೆಳ್ಳಗ್ಗೆ ಮಠದ ಆವರಣದಲ್ಲಿ ಅಸಭ್ಯ ವರ್ತನೆ ಕಾಣಿಸುತ್ತಿದೆ. ಫೋಟೋಶೂಟ್ ನೆಪದಲ್ಲಿ ರಥಬೀದಿಯಲ್ಲಿ ಪ್ರೇಮ ಸಲ್ಲಾಪ ನಡೆಯುತ್ತಿದೆ. ಕೇರಳ ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟಮಠಾಧೀಶರು ಓಡಾಡುವ ರಥಬೀದಿ ಇದಾಗಿದೆ. ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡಿದ ಬೀದಿ ಇದಾಗಿದೆ. ಇದಕ್ಕೆ ಪಾವಿತ್ರ್ಯವಿದೆ. ಪ್ರತಿ ದಿನ ರಥ ಬೀದಿಯಲ್ಲಿ ಉತ್ಸವ ನಡೆಯುತ್ತದೆ. ಅಷ್ಟೇ ಅಲ್ಲದೆ ಇದು, ಅಷ್ಟಮಠಗಳು ಇರುವ ರಥಬೀದಿಯಾಗಿದೆ. ಇಲ್ಲಿ ಜೋಡಿಹಕ್ಕಿಗಳು ಸರಸ ಸಲ್ಲಾಪ ನಡೆಸುವುದು ಸರಿಯಲ್ಲ. ಹಾಗೆ ಮಾಡುವುದರಿಂದ ಧಾರ್ಮಿಕ ವಾತಾವರಣಕ್ಕೆ ಅಡ್ಡಿ ಆಗುತ್ತದೆ. ಹೀಗಾಗಿ ಮುಜುಗರದ ಸನ್ನಿವೇಶ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಠ ತಿಳಿಸಿದೆ.

ಒಂದು ಕಡೆ ಧಾರ್ಮಿಕತೆ ಆಚರಣೆ ನಡೆಯುವ ಸ್ಥಳ ಇದಾಗಿದೆ. ಮತ್ತೊಂದು ಕಡೆ ವಿವಿಧ ಊರುಗಳಿಂದ ಬರುವ ಫೋಟೋಗ್ರಾಫರ್‌ಗಳು, ಜೋಡಿಗಳು ವೆಡ್ಡಿಂಗ್ ಫೋಟೋಶೂಟ್ ಹೆಸರಿನಲ್ಲಿ ಸಲ್ಲಾಪ ಮಾಡುತ್ತಾರೆ. ಇದೊಂತರ ವಿರೋಧಭಾಸವಾಗಿ ಕಾಣಿಸುತ್ತಿದೆ. ಒಂದೆಡೆ ಧಾರ್ಮಿಕ ಪ್ರಜ್ಞೆ ವೃದ್ಧಿಸುತ್ತಿದ್ದರೆ, ಮತ್ತೊಂದೆಡೆ ಅದಕ್ಕೆ ತದ್ವಿರುದ್ಧವಾದ ವಾತಾವರಣಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.ಈ ಹಿನ್ನೆಲೆಯಲ್ಲಿ ಸದ್ಯಫೋಟೋ ಶೂಟ್ ನಿಷೇದಿಸಿ ಮಠ ದ ಅಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ

Previous Post

ರೆಪೋ ದರವನ್ನು ಶೇ.6ರಷ್ಟು ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್..!!

Next Post

ಹಿರಿಯಡ್ಕ : ಸಹೋದರಿಯರಿಬ್ಬರು ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯಡ್ಕ : ಸಹೋದರಿಯರಿಬ್ಬರು ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News