Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕನಿಷ್ಟ ಕೂಲಿ,ತುಟ್ಟಿಭತ್ಯೆ ಕಡಿತಗೊಳಿಸಿದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ..!!

Dhrishya News by Dhrishya News
11/04/2025
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಕಾರ್ಕಳ: ಏಪ್ರಿಲ್ 11:ಕನಿಷ್ಟ ಕೂಲಿ,ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶಿಲ್ದಾರರ ಮುಖಾಂತರ ಮುಖ್ಯ ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.

ಪ್ರತಿಭಟನ ಸಭೆಯಲ್ಲಿ ಉಡುಪಿ ಜಿಲ್ಲಾ ಫೆಡರೇಷನ್‌ ಕಾರ್ಯದರ್ಶಿ ಉಮೇಶ್ ಕುಂದರ್,ಉಪಾಧ್ಯಕ್ಷ ರಾದ ಬಲ್ಕೀಸ್,ಬೀಡಿ & ಟೋಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷ ರಾದ ನಳಿನಿ.ಎಸ್.ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್,ಕೋಶಾಧಿಕಾರಿ ಸುಮತಿ ಸಮಿತಿ ಸದಸ್ಯರಾದ ಶಕುಂತಲಾ, ಪ್ರತಿಮಾ,ಸುಮಿತ್ರಾ, ಪುಷ್ಪ ಉಪಸ್ಥಿತರಿದ್ದರು.

Previous Post

ಶ್ರೀ ಕ್ಷೇತ್ರ ಉಚ್ಚಿಲ : ಶ್ರೀ ಭದ್ರಕಾಳಿ ಅಮ್ಮನವರಿಗೆ ಸ್ವರ್ಣ ಲೇಪಿತ ಮುಖ ಸಮರ್ಪಣೆ..!!

Next Post

ಶ್ರೀ ಕೃಷ್ಣ ಮಠಕ್ಕೆ ಬಾಳೆಕುದ್ರು ಮಠದ ಶ್ರೀ ವಾಸುದೇವ ಸದಾಶಿವ ಶ್ರೀಪಾದರು ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕೃಷ್ಣ ಮಠಕ್ಕೆ ಬಾಳೆಕುದ್ರು ಮಠದ ಶ್ರೀ ವಾಸುದೇವ ಸದಾಶಿವ ಶ್ರೀಪಾದರು ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News