<p style="text-align: left;"><strong>ಉಡುಪಿ:ಏಪ್ರಿಲ್ 11:ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಬಾಳೆಕುದ್ರು ಮಠದ ಶ್ರೀ ಶ್ರೀ ವಾಸುದೇವ ಸದಾಶಿವ ಶ್ರೀಪಾದರು ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.</strong></p> <p style="text-align: left;"><strong> ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀಪಾದರು ಸಂಸ್ಥಾನದ ಗೌರವ ಸಲ್ಲಿಸಿದರು. ನಂತರ ಉಭಯ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.</strong></p>