Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಕೃಷ್ಣ ಮಠಕ್ಕೆ ಬಿ.ಎಲ್.ಸಂತೋಷ್ ಭೇಟಿ..!!

Dhrishya News by Dhrishya News
11/04/2025
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ: ಏಪ್ರಿಲ್ 11:ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಬಿ.ಎಲ್.ಸಂತೋಷ್ ರವರಿಂದ ಶ್ರೀ ಕೃಷ್ಣ ದರ್ಶನ ಪಡೆದರು.ತದನತರ ಗೋ ಶಾಲೆಗೆ ತೆರಳಿ ಗೋ ಸೇವೆ ಮಾಡಿ ಗೀತಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕಾರ ಮಾಡಿದರು.

ಪೂಜ್ಯ ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷರವರ ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಶ್ರೀಕೃಷ್ಣಾನುಗ್ರವನ್ನು ಪ್ರದಾನ ಮಾಡಿದರು 

ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ ಸಂತೋಷರವರು ಶ್ರೀಗಳಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಿದರು.

ಬಳಿಕ ಗೀತಾ ಮಂದಿರದಲ್ಲಿ ಭಾರತ್ ಮೇಳ ದ ಅಂಗವಾಗಿ ನಡೆಯುವ ವಿಶೇಷ ವಿಶ್ವರೂಪ ದ ಪ್ಲಾನಿಟೋರಿಯಂ ಪ್ರದರ್ಶನ ದ ಉದ್ಘಾಟನೆ ಸನ್ಮಾನ್ಯ ಬಿ ಎಲ್ ಸಂತೋಷ್ ರವರಿಂದ ನಡೆಯಿತು.

ಶ್ರೀಕೃಷ್ಣ ಮಹಿಮೆಯ ಸಂಕ್ಷಿಪ್ತ ಚಿತ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

Previous Post

ತಮಿಳುನಾಡಿನ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವಿರೋಧ ಆಯ್ಕೆ..!!

Next Post

ಇನ್ಮುಂದೆ ಪಾಸ್ಪೋರ್ಟ್ ನಲ್ಲಿ ಸಂಗಾತಿಯ ಹೆಸರನ್ನು ಸೇರಿಸಲು ಮದುವೆ ಪ್ರಮಾಣಪತ್ರ ಅಗತ್ಯವಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ಪಾಸ್ಪೋರ್ಟ್ ನಲ್ಲಿ ಸಂಗಾತಿಯ ಹೆಸರನ್ನು ಸೇರಿಸಲು ಮದುವೆ ಪ್ರಮಾಣಪತ್ರ ಅಗತ್ಯವಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026

Recent News

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved