Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಡವೂರ್ದ ಕೋಲ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ…!!

ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಇದರ ಶ್ರೀ ಪಂಚದೂಮಾವತಿ ದೈವಸ್ಥಾನ (ರಿ) ಜುಮಾದಿನಗರ ಕೊಡವೂರು

Dhrishya News by Dhrishya News
12/04/2025
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ: ಏಪ್ರಿಲ್ 12:ಕೊಡವೂರುದ ಜುಮಾದಿಕೋಲ ಇದರ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು  ಕೊಡವೂರು ಶ್ರೀ ಶಂಕರ ನಾರಾಯಣ ದೇವಾಲಯದಲ್ಲಿ ಪ್ರಾರ್ಥನೆಯೊಂದಿಗೆ ವಸಂತ ಮಂಟಪದಲ್ಲಿ 10-05-2025ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಚ ಧೂಮಾವತಿ ದೈವಸ್ಥಾನ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸುಭಾಷ್ ಮೆಂಡನ್ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭೂ ಸಮರ್ಪಣಾ ಸಮಿತಿಯ ಗೌರವಾಧ್ಯಕ್ಷರು ಶ್ರೀ ಸಾಧು ಸಾಲಿಯಾನ್,  ಭೂ ಸಮರ್ಪಣಾ ಸಮಿತಿಯ ಗೌರವ ಸಲಹೆಗಾರರು ಕಾಪು ಬೂಡು ಶ್ರೀ ಅನಿಲ್ ಬಲ್ಲಾಳ್,ಶ್ರೀ ಪಂಚ ಧೂಮಾವತಿ ದೈವಸ್ಥಾನ ಇದರ ಆಡಳಿತ ಮಂಡಳಿಯ ಗೌರವಾಧ್ಯಕ್ಷರು ಶ್ರೀ ಅಣ್ಣಪ್ಪ ಶೆಟ್ಟಿ, ಪಡ್ಲನೆರ್ಗಿ ನಾಗರಿಕ ಸಮಿತಿ ಅಧ್ಯಕ್ಷರಾದ ಶ್ರೀ ಶೇಖರ್ ಪುತ್ರನ್,ಶ್ರೀ ಶಂಕರ ನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀ ವಾದಿರಾಜ ಸಾಲಿಯನ್ ಶ್ರೀಮತಿ ಶ್ರೀಲಾ ಕೃಷ್ಣ ದೇವಾಡಿಗ , ಕೊಡವೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶ್ರೀ ಸತೀಶ್ ಕೊಡವೂರು, ಮತ್ಸೋದ್ಯಮಿ ಶ್ರೀ ಮಂಜುನಾಥ ಕೊಳ, ಶ್ರೀ ಪಂಚ ಧೂಮಾವತಿ ದೈವಸ್ಥಾನದ ಭೂ ಸಮರ್ಪಣಾ ಸಮ್ಮತಿಯ ಕಾರ್ಯಾಧ್ಯಕ್ಷರು, ಕೊಡವೂರು ವಾರ್ಡ್ ನಗರಸಭಾ ಸದಸ್ಯರಾದ ಶ್ರೀ ವಿಜಯ ಕೊಡವೂರು, ಭೂಸಮರ್ಪಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಭಾತ್ ಕೊಡವೂರು, ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಶ್ರೀಮತಿ ಶೀಲ ಕೃಷ್ಣ ದೇವಾಡಿಗ,ಶ್ರೀ ವೀರ ಮಾರುತಿ ಭಜನಾ ಮಂಡಳಿಯ ಮಾಜಿ ಮಹಿಳಾಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ರಮೇಶ್ ಸುವರ್ಣ, ಮಾತೃಶ್ರೀ ಮಹಿಳಾ ಮಂಡಲ ಗರ್ಡೇ ಇದರ ಅಧ್ಯಕ್ಷೆ ಶ್ರೀಮತಿ ಪ್ರೇಮ ಉಪಸ್ಥಿತರಿದ್ದರು

 ಭೂ ಸಮರ್ಪಣಾ ಸಮಿತಿಯ ಉಪಾಧ್ಯಕ್ಷ ಶ್ರೀ ಸಚಿನ್ ಸ್ವಾಗತಿಸಿ, ಸಮಿತಿಯ ಕಾರ್ಯದರ್ಶಿ ಶ್ರೀ ಚಂದ್ರಕಾಂತ್ ಕೊಡವೂರು ವಂದಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವರಾಜ್ ಸುವರ್ಣ ಶ್ರೀ ನಿತ್ಯಾನಂದ ಅಮೀನ್ ಶ್ರೀ ಸಂದೇಶ್ ಕೋಟ್ಯಾನ್, ಶ್ರೀ ದೀಕ್ಷಿತ್ ದೇವಾಡಿಗ ಶ್ರೀ ಜಯ ಸಾಲಿಯಾನ್ ಜುಮಾದಿ ನಗರ, ಶ್ರೀ ಅಮಿತ್ ಗರಡೆ, ಶ್ರೀ ನಾಗರಾಜ್ ಗಾಣಿಗ ತೆಂಕನಡಿಯೂರು, ದಯಾನಂದ ಮೇಸ್ತ್ರಿ ಕೊಡವೂರು,ಶ್ರೀ ಕಿಶೋರ್ ಬೈಲಕೆರೆ, ಶ್ರೀ ಅಶೋಕ್ ಶೆಟ್ಟಿಗಾರ್ ಶ್ರೀ ದೀಪಕ್ ಕೊಡವೂರು ಶ್ರೀಮತಿ ಪ್ರೀತಿ ವಿಜಯ್ ಶ್ರೀಮತಿ ಚಂದ್ರಾವತಿ ಕಾನಂಗಿ ಶ್ರೀಮತಿ ಗೀತಾ ಲಕ್ಷ್ಮೀನಗರ ಶ್ರೀಮತಿ ಸುಶೀಲಾ ಜಯಕರ್ ಶ್ರೀಮತಿ ಶುಭ ಯೋಗೇಶ್ ಹಾಗು ಜುಮಾದಿ ನಗರದ ಎಲ್ಲಾ ಕಾರ್ಯಕ್ರಮ, ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತಿರುವ ಧಾರ್ಮಿಕ ಸಂಘ ಸಂಸ್ಥೆ ಗಳ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post

ಇನ್ಮುಂದೆ ಪಾಸ್ಪೋರ್ಟ್ ನಲ್ಲಿ ಸಂಗಾತಿಯ ಹೆಸರನ್ನು ಸೇರಿಸಲು ಮದುವೆ ಪ್ರಮಾಣಪತ್ರ ಅಗತ್ಯವಿಲ್ಲ..!!

Next Post

ಜೋಗಿಮಟ್ಟಿ’ ವನ್ಯಧಾಮಕ್ಕೆ ಜೂನ್​ವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೋಗಿಮಟ್ಟಿ' ವನ್ಯಧಾಮಕ್ಕೆ ಜೂನ್​ವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News