Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜೋಗಿಮಟ್ಟಿ’ ವನ್ಯಧಾಮಕ್ಕೆ ಜೂನ್​ವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ..!!

Dhrishya News by Dhrishya News
12/04/2025
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಏಪ್ರಿಲ್ 12:ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪದಿಂದ ಜನ ಬಸವಳಿದಿದ್ದಾರೆ. ಇನ್ನು ಬಯಲುಸೀಮೆಯ ಕುರುಚಲು ಕಾಡಿನಲ್ಲಿ ಹಸಿರು ಮರೆಯಾಗಿ ಕಪ್ಪುಗಟ್ಟುತ್ತಿದೆ. ಹೀಗಿರುವಾಗಲೇ ಅಲರ್ಟ್ ಆಗಿರುವ ಅರಣ್ಯ ಇಲಾಖೆ, ಚಿತ್ರದುರ್ಗದ ಊಟಿ ಎಂದೇ ಖ್ಯಾತಿಯಾಗಿರುವ ಜೋಗಿಮಟ್ಟಿ ವನ್ಯಧಾಮನಕ್ಕೆ ಮಳೆಗಾಲ ಆರಂಭವಾಗುವವರೆಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಹೌದು ಚಿತ್ರದುರ್ಗದ ಊಟಿ ಖ್ಯಾತಿಯ ಜೋಗಿಮಟ್ಟಿ ವನ್ಯಧಾಮ ಬೇಸಿಗೆಯ ತೀವ್ರ ಬಿಸಿಲಿನಿಂದ ಒಣಗುತ್ತಿದೆ. ಹೀಗಾಗಿ ಅಗ್ನಿ ಅವಘಡ ಅಪಾಯ ಹೆಚ್ಚಿರುವ ಮತ್ತು ಪ್ರಾಣಿ-ಪಕ್ಷಿಗಳ ರಕ್ಷಣೆಗಾಗಿ, ಅರಣ್ಯ ಇಲಾಖೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿದೆ. ಮಳೆಗಾಲ ಆರಂಭದ ನಂತರ ಈ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೋಗಿಮಟ್ಟಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹರಡಿದೆ. ಅಲ್ಲದೆ ಸಮುದ್ರ ಮಟ್ಟದಿಂದ ಸುಮಾರು ಮೂರುವರೆ ಸಾವಿರ ಅಡಿಯಷ್ಟು ಎತ್ತರ ಪ್ರದೇಶದಲ್ಲಿದ್ದು, ಏಷ್ಯಾದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳಲ್ಲೊಂದಾಗಿದೆ. ಹೀಗಾಗಿ, ನಿತ್ಯ ಪ್ರವಾಸಿಗರು, ಪರಿಸರ ಪ್ರಿಯರು ಜೋಗಿಮಟ್ಟಿ ವೀಕ್ಷಣೆಗೆ ಬಂದು ನಿರಾಸೆಯಿಂದ ವಾಪಸ್ ಆಗುವುದು ಸಹಜವಾಗಿದೆ. ಆದರೆ ಕಾಡು ಸಂರಕ್ಷಣೆ ದೃಷ್ಟಿಯಿಂದ ಅರಣ್ಯ ಇಲಾಖೆ ಮುಂಜಾಗೃತೆ ಕ್ರಮವಹಿಸಿದೆ.

Previous Post

ಕೊಡವೂರ್ದ ಕೋಲ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ…!!

Next Post

ದೇಶದಾದ್ಯಂತ UPI ಡೌನ್: ಪೇಟಿಎಂ, ಫೋನ್ ಪೇ, ಗೂಗಲ್ ಪೇ ಸ್ಥಗಿತ,ಬಳಕೆದಾರರ ಪರದಾಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೇಶದಾದ್ಯಂತ UPI ಡೌನ್: ಪೇಟಿಎಂ, ಫೋನ್ ಪೇ, ಗೂಗಲ್ ಪೇ ಸ್ಥಗಿತ,ಬಳಕೆದಾರರ ಪರದಾಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026

Recent News

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved