Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸ್ಕೂಟರ್ ಮತ್ತು ಬೈಕ್ ಅಪಘಾತ – ಬೈಕ್ ಸವಾರ ಸಾವು

Dhrishya News by Dhrishya News
19/05/2023
in ಕರಾವಳಿ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬ್ರಹ್ಮಾವರ: ಬೈಕ್ ಒಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್‌ ಸಫ್ವಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ(68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗ್ಗೆ 9:45ರ ಸುಮಾರಿಗೆ ಹಾಲಾಡಿ ಮಾರ್ಗವಾಗಿ ಸಾಯಿಬರಕಟ್ಟೆ ಕಡೆಯಿಂದ ಬ್ರಹ್ಮಾವರದ ಕಡೆಗೆ ಹೋಗುತ್ತಿದ್ದ ಬೈಕಿಗೆ ಬ್ರಹ್ಮಾವರ ಕಡೆಯಿಂದ ಸಾಯಿಬರ ಕಟ್ಟೆ ಕಡೆಗೆ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಮತ್ತು ಸ್ಕೂಟರ್ ಸವಾರಿಬ್ಬರೂ ವಾಹನಗಳ ಸಮೇತ ರಸ್ತೆಯ ಮೇಲೆ ಬಿದ್ದ ಗಾಯಗೊಂಡರು. ಇವರಿಬ್ಬರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಸಫ್ವಾನ್ ತಡರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Previous Post

ಡಾ. ಜಿ ಶಂಕರ್ ಮನೆ ಸಂಸ್ಥೆ ಮೇಲೆ ಐಟಿ ದಾಳಿ – ಮೊಗವೀರ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ-ರಮೇಶ್ ಕಾಂಚನ್

Next Post

ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ವಿಷಪ್ರಾಷನ – ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ವಿಷಪ್ರಾಷನ - ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check