Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಸರ್ವಜ್ಞ ಪೀಠಕ್ಜೆ ಸುವರ್ಣ ಕವಚ ಅರ್ಪಣೆ..!!

Dhrishya News by Dhrishya News
15/04/2025
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ: ಏಪ್ರಿಲ್ 15:ಸೌರ ಯುಗಾದಿಯ ಪರ್ವ ದಿನದಂದು, ಪರ್ಯಾಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಜಗದ್ಗುರುಗಳಾದ ವಿಶ್ವವಂದ್ಯರಾದ ಸ್ವರೂಪೋದ್ಧಾರಕರಾದ , ಸರ್ವಜ್ಞಾಚಾರ್ಯ ರಾದ ಶ್ರೀಮದಾನಂದ ತೀರ್ಥ ಶ್ರೀಪಾದರು ಕುಳಿತಿರುವ ದಿವ್ಯ ಸಾನ್ನಿಧ್ಯವಿರುವ ಸರ್ವಜ್ಞ ಪೀಠಕ್ಕೆ ಸುವರ್ಣ ಕವಚವನ್ನು ತೊಡಿಸಿ ಶ್ರೀಕೃಷ್ಣನಿಗೆ,ತಮ್ಮ ಪ್ರಿಯಗುರುಗಳಾದ ಅದಮಾರು ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಅರ್ಪಣೆ ಮಾಡುವುದರ ಮೂಲಕ ತಮ್ಮ ಸನ್ಯಾಸಾಶ್ರಮದ ಐವತ್ತನೆಯ ವರ್ಷದ ಆಚರಣೆಯನ್ನು (ಸುವರ್ಣ ಮಹೋತ್ಸವವನ್ನು ಸಾರ್ಥಕ ಗೊಳಿಸಿಕೊಂಡರು.

ಈ ಸಂದರ್ಭದಲ್ಲಿ ಶ್ರೀಪಾದರ ಅಪೇಕ್ಷೆಯಂತೆ ಈ ಕಾರ್ಯಕ್ರಮದಲ್ಲಿ ಭಂಡಾರಕೇರಿ ಮಠಾಧೀಶರಾದ *ಶ್ರೀ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಭಾಗವಹಿಸಿ ಆಶೀರ್ವಚನವಿತ್ತರು.

ಸರ್ವಜ್ಞ ಪೀಠದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣರೊಂದಿಗೆ ಆಚಾರ್ಯರ ರೂಪವೆಂದೆ ಜ್ಞಾನಿಗಳು ಪರಿಗಣಿಸಿದ ಸರ್ವಮೂಲ ಗ್ರಂಥಗಳನ್ನು ಇರಿಸಲಾಗಿದ್ದು ಅವೇ ಮುಖ್ಯಾರ್ಥದಲ್ಲಿ ಸು-ವರ್ಣ ಗಳಿಸಿದ್ದು ಈ ಮೂಲಕ ಸರ್ವಜ್ಞ ಸುವರ್ಣ ಸಿಂಹಾಸರಿಂದ ವೈಷ್ಣವ ಭಕ್ತಿಸಿದ್ದಾಂತ ಪ್ರಚಾರ ಆಗುವಂತೆ ಕೃಷ್ಣ ದೇವರು ಅನುಗಹಿಸಲಿ ಎಂದು ಪರ್ಯಾಯ ಪತ್ತಿಗೆ ಶ್ರೀಗಳು ಭಾವುಕರಾಗಿ ನುಡಿದರು.

ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರುಉಪಸ್ಥಿತರಿದ್ದ ಈ ಅಪೂರ್ವ ಕ್ಷಣದಲ್ಲಿ ಅನೇಕ ಮಂದಿ ಭಕ್ತರು ಹಾಗೂ ವಿದ್ವಾಂಸರು ಪಾಲ್ಗೊಂಡು ಧನ್ಯರಾದರು.

Previous Post

ಉಡುಪಿ: ತುಳು ಮಾಧ್ವ ಒಕ್ಕೂಟದ ವತಿಯಿಂದ ಶ್ರೀ ವಾದಿರಾಜ ಗುರು ಸಾರ್ವಭಮರ ಮಹಿಮೆ ಕುರಿತಂತೆ ಪ್ರವಚನ…!!

Next Post

ಐದು ವರ್ಷದ ಬಾಲಕಿ ಅಪಹರಿಸಿ ಹತ್ಯೆಗೈದ ಆರೋಪಿಯ ಎನ್ಕೌಂಟರ್ ಪ್ರಕರಣ :ಇನ್ನೇರಡುದಿನಗಳಲ್ಲಿ  ಸಿಐಡಿ ತನಿಖೆ ಆರಂಭ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಐದು ವರ್ಷದ ಬಾಲಕಿ ಅಪಹರಿಸಿ ಹತ್ಯೆಗೈದ ಆರೋಪಿಯ ಎನ್ಕೌಂಟರ್ ಪ್ರಕರಣ :ಇನ್ನೇರಡುದಿನಗಳಲ್ಲಿ  ಸಿಐಡಿ ತನಿಖೆ ಆರಂಭ ಸಾಧ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved