Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ವಿಷಪ್ರಾಷನ – ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ

Dhrishya News by Dhrishya News
18/05/2023
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ.

ಸೋಮಾವತಿ ನದಿ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದೆ. ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು. ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು, ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ನದಿಯಲ್ಲಿದ್ದ ಘಟಕಕ್ಕೆ ವಿಷ ಪ್ರಾಶಾನ ಮಾಡಿದ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿದೆ ೨೦೨೦ರಲ್ಲೂ ಈ ರೀತಿಯ ಕೃತ್ಯ ಇದೇ ಸ್ಥಳದಲ್ಲಿ ನಡೆಸಲಾಗಿತ್ತು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗಾಗಲೆ ಬಿರು ಬೇಸಗೆಯಿಂದ ನೀರು ಬತ್ತಿ ಹೋಗಿ, ಜೀವಜಲದ ಕೊರತೆ ಎದುರುತ್ತಿರುವಾಗ ಕಿಡಿಗೇಡಿಗಳು ಇಂತಹ ಕೃತ್ಯ ನಡೆಸಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ದ ಸ್ಥಳೀಯರು ತೀವ್ರವಾಗಿ ಕಿಡಿಕಾರಿದ್ದಾರೆ. ಪಟ್ಟಣ ಪಂಚಾಯತ್ ಕೃತ್ಯದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ.
Previous Post

ಸ್ಕೂಟರ್ ಮತ್ತು ಬೈಕ್ ಅಪಘಾತ – ಬೈಕ್ ಸವಾರ ಸಾವು

Next Post

ಅಸಹಾಯಕ ವೃದ್ದೆಗೆ ಪುನರ್ವಸತಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಸಹಾಯಕ ವೃದ್ದೆಗೆ ಪುನರ್ವಸತಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News