Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ತಾಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶ್ರೀ ಪ್ರಶಾಂತ್ ರಾವ್ ಎಂ ವಿ ಅಧಿಕಾರ ಸ್ವೀಕಾರ..!!

Dhrishya News by Dhrishya News
17/04/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ : ಏಪ್ರಿಲ್ 17:ಕಾರ್ಕಳ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶ್ರೀ ಪ್ರಶಾಂತ್ ರಾವ್ ಎಂ ವಿ ಸಹಾಯಕ ಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಉಡುಪಿ ಇವರು ಹೆಚ್ಚುವರಿ ಪ್ರಭಾರ ವಹಿಸಿ ಕೊಂಡಿರುತ್ತಾರೆ.

ಕಾರ್ಯನಿರ್ವಾಹಕ ಅಧಿಕಾರಿ ಅವರನ್ನು ಕಾರ್ಕಳ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಶ್ರೀ ಕೃಷ್ಣಾನಂದ ರವರು ಸ್ವಾಗತಿಸಿದರು.

ಸಹಾಯಕ ನಿರ್ದೇಶಕರಾದ ಶ್ರೀ ರಮೇಶ್ ವ್ಯವಸ್ಥಾಪಕರಾದ ಶ್ರೀ ಹರೀಶ್ ಹಾಗೂ ತಾಲೂಕ್ ಪಂಚಾಯತಿ ಸಿಬ್ಬಂದಿಯವರು ಉಪಸ್ಥಿತರಿದ್ದರು ಕಾರ್ಕಳ ತಾಲೂಕು ಪಂಚಾಯಿತಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಬ್ರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ಶಶಿಧರ್ ಕೆ ಜಿ ರವರು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಹೊಂದಿರುತ್ತಾರೆ.

Previous Post

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್ ನೊಂದಿಗೆ ಮಾಹೆ ಒಪ್ಪಂದ..!!

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ( ಬ್ಲೀಡಿಂಗ್ ಡಿಸಾರ್ಡರ್) ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ( ಬ್ಲೀಡಿಂಗ್ ಡಿಸಾರ್ಡರ್) ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026
ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

15/08/2026

Recent News