Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶತ ನಾಳಿಕೇರ ಗಣಯಾಗ ಸಂಪನ್ನ..!!

Dhrishya News by Dhrishya News
18/04/2025
in ಸುದ್ದಿಗಳು
0
0
SHARES
2
VIEWS
Share on FacebookShare on Twitter

ಉಡುಪಿ :ಏಪ್ರಿಲ್ 18 : ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗಾಯತ್ರಿ ಧ್ಯಾನಪೀಠದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅಷ್ಟೋತ್ತರ ಶತ ನಾಳಿಕೆರ ಗಣಯಾಗ ಸಂಪನ್ನಗೊಂಡಿತು.

ಕ್ಷೇತ್ರದ ಧ್ಯಾನಪೀಠದಲ್ಲಿ ಮುಂದೆ ಪ್ರತಿಷ್ಟಾಪನೆಗೊಳ್ಳಲಿರುವ ಹಂಸರೂಡೆ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾಪನ ಪೂರ್ವಾಬಾ ವಿ ಪ್ರಾಯಶ್ಚಿತ ಧಾರ್ಮಿಕ ವಿಧಿಯಾಗಿ ಈ ಮಹಾನ್ ಯಾಗ ಸಂಪನ್ನಗೊಂಡಿತು.

 ಶ್ರೀಯುತ ಗಣೇಶ ಸರಳಾಯ ಅವರ ನೇತೃತ್ವದಲ್ಲಿ ನೆರವೇರಿದ ಈ ಯಾಗದ ಅಂಗವಾಗಿ ಬ್ರಹ್ಮಣರಾಧನೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ( ಬ್ಲೀಡಿಂಗ್ ಡಿಸಾರ್ಡರ್) ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ..!!

Next Post

ಸ್ಕೂಟಿಯಲ್ಲಿ ಐದು ಮಂದಿ ಸವಾರಿ ಮಾಡಿದ ಪ್ರಕರಣ : ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಡಿ 10,500 ರೂ. ದಂಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಕೂಟಿಯಲ್ಲಿ ಐದು ಮಂದಿ ಸವಾರಿ ಮಾಡಿದ ಪ್ರಕರಣ : ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಡಿ 10,500 ರೂ. ದಂಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026
ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

15/08/2026

Recent News