Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸ್ಕೂಟಿಯಲ್ಲಿ ಐದು ಮಂದಿ ಸವಾರಿ ಮಾಡಿದ ಪ್ರಕರಣ : ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಡಿ 10,500 ರೂ. ದಂಡ..!!

Dhrishya News by Dhrishya News
21/04/2025
in ಮುಖಪುಟ
0
0
SHARES
31
VIEWS
Share on FacebookShare on Twitter

ಉಡುಪಿ: ಏಪ್ರಿಲ್ 21 :ಮಣಿಪಾಲದಲ್ಲಿ ಸ್ಕೂಟಿ ಯಲ್ಲಿ ಎ. 17ರಂದು ರಾತ್ರಿ  ನಾಲ್ಕು ಮಂದಿಯನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು

ಇದೀಗ ಸ್ಕೂಟರ್‌ ಸವಾರರು ಹಾಗೂ ಸ್ಕೂಟರನ್ನು ಪತ್ತೆಹಚ್ಚಲಾಗಿದ್ದು,ಮಣಿಪಾಲ ಪೊಲೀಸರು ಸ್ಕೂಟರ್‌ ಅನ್ನು ರವಿವಾರ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಐವರು ವಿದ್ಯಾರ್ಥಿಗಳಾಗಿದ್ದು ಸವಾರರಲ್ಲಿ ಮೂವರು ಅಪ್ರಾಪ್ತರು ಎನ್ನಲಾಗಿದೆ.

ಸ್ಕೂಟರ್‌ ಚಾಲನೆ ಮಾಡುತ್ತಿದ್ದ ಸವಾರನಿಗೆ ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ ತಪ್ಪಿಗಾಗಿ 10,500 ರೂ. ದಂಡ ವಿಧಿಸಲಾಗಿದೆ.

Previous Post

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶತ ನಾಳಿಕೇರ ಗಣಯಾಗ ಸಂಪನ್ನ..!!

Next Post

ಮಣಿಪಾಲದಲ್ಲಿ ರಾಜ್ಯ ಮಟ್ಟದ ಮಣಿಪಾಲ ವೈದ್ಯಕೀಯ ರಸಪ್ರಶ್ನೆ 2025 ಯಶಸ್ವಿಯಾಗಿ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದಲ್ಲಿ ರಾಜ್ಯ ಮಟ್ಟದ ಮಣಿಪಾಲ ವೈದ್ಯಕೀಯ ರಸಪ್ರಶ್ನೆ 2025 ಯಶಸ್ವಿಯಾಗಿ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved