Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ..!!

Dhrishya News by Dhrishya News
21/04/2025
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಬೆಂಗಳೂರು: ಏಪ್ರಿಲ್ 21: ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಾಧೀಶರನ್ನು ಮದ್ರಾಸ್, ಕೇರಳ, ಗುಜರಾತ್ ಹೈಕೋರ್ಟ್‌ಗಳಿಗೆ ವರ್ಗಾಯಿಸಲಾಗಿದೆ ಹೈಕೋರ್ಟ್‌ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಅದೇ ರೀತಿಯಾಗಿ ಇತರೆ ರಾಜ್ಯಗಳಿಂದ ಕೆಲವು ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಆಕ್ಷೇಪ ಕೂಡ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಪ್ರಕಾರ, ಹೈಕೋರ್ಟ್‌ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಯಾರೆಲ್ಲಾ ವರ್ಗಾವಣೆ ಮತ್ತು ಎಲ್ಲಿಗೆ?

ನ್ಯಾ. ಹೇಮಂತ್ ಚಂದನ ಗೌಡರ್​​: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ.ಕೃಷ್ಣನ್ ನಟರಾಜನ: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ. ಎನ್​​. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ.ಕೃಷ್ಣ ದೀಕ್ಷಿತ್: ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ‌.ಪೆರುಗು ಶ್ರೀಸುಧ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ.ಕೆ.ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ.ಡಾ.ಕೆ.ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

Previous Post

ಮಣಿಪಾಲದಲ್ಲಿ ರಾಜ್ಯ ಮಟ್ಟದ ಮಣಿಪಾಲ ವೈದ್ಯಕೀಯ ರಸಪ್ರಶ್ನೆ 2025 ಯಶಸ್ವಿಯಾಗಿ ಆಯೋಜನೆ..!!

Next Post

ನಿಟ್ಟೆಗುತ್ತು ಮೂಲ ನಾಗಬನ ದಲ್ಲಿ ಅಶ್ಲೇಷಬಲಿ-ನಾಗ ದರ್ಶನ ಸೇವೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿಟ್ಟೆಗುತ್ತು ಮೂಲ ನಾಗಬನ ದಲ್ಲಿ ಅಶ್ಲೇಷಬಲಿ-ನಾಗ ದರ್ಶನ ಸೇವೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News