Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪೋಪ್ ಫ್ರಾನ್ಸಿಸ್ ನಿಧನದ ಕಾರಣ ಭಾರತದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ..!!

Dhrishya News by Dhrishya News
22/04/2025
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ನವದೆಹಲಿ:ಏಪ್ರಿಲ್ 22 :ಪೋಪ್‌ ಫ್ರಾನ್ಸಿಸ್‌ ನಿಧನದ ಕಾರಣ ಭಾರತ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ಏ.21,22 ಹಾಗೂ ಪೋಪ್‌ ಅವರ ಅಂತ್ಯಕ್ರಿಯೆ ನಡೆಯುವ ದಿನ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು ಸೋಮವಾರ ರಾತ್ರಿ ಕೇಂದ್ರ ಸರ್ಕಾರದ ಪ್ರಕಟಣೆ ಹೊರಡಿಸಿದೆ.

ಪೋಪ್‌ ಅವರ ನಿಧನದ ಗೌರವಾರ್ಥವಾಗಿ, ಭಾರತದಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. ನಿಗದಿಯಂತೆ ಏ.21,22ರಂದು ಹಾಗೂ ಪೋಪ್‌ ಅವರ ಅಂತ್ಯಸಂಸ್ಕಾರ ನಡೆಯವ ದಿನ ಭಾರತದಲ್ಲಿ ಶೋಕಾಚರಣೆ ಜಾರಿಯಲ್ಲಿ ಇರಲಿದೆ. 

ಈ ಅವಧಿಯಲ್ಲಿ, ಭಾರತದಾದ್ಯಂತ ತ್ರಿವರ್ಣ ಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಜತೆಗೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯವುದಿಲ್ಲ’ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಪೋಪ್‌ ಹುದ್ದೆಗೇರಿದ ಲ್ಯಾಟಿನ್‌ ಅಮೆರಿಕದ ಮೊದಲ ಧರ್ಮಗುರು ಆಗಿದ್ದ ಪೋಪ್‌ ಫ್ರಾನ್ಸಿಸ್‌ (88) ಅವರು ಸೋಮವಾರ ಸ್ಥಳೀಯ ಕಾಲಮಾನ ಬೆಳಿಗ್ಗೆ 7.35ಕ್ಕೆ ನಿಧನರಾದರು. ವಿನಮ್ರ ವ್ಯಕ್ತಿತ್ವ, ಬಡವರ ಬಗ್ಗೆ ಹೊಂದಿದ್ದ ಅಪಾರ ಕಾಳಜಿಯಿಂದ ಜಗತ್ತನ್ನೇ ಮೋಡಿ ಮಾಡಿದ್ದ ಪೋಪ್‌ ಫ್ರಾನ್ಸಿಸ್‌ ಜಗತ್ತಿನಾದ್ಯಂತ ಅಭಿಮಾನಿಗಗಳನ್ನು ಹೊಂದಿದ್ದಾರೆ. ಪೋಪ್‌ ನಿಧನಕ್ಕೆ ಜಗತ್ತು ಕಂಬನಿ ಮಿಡಿದಿದೆ.

Previous Post

ಬೆಳ್ತಂಗಡಿ : ಕಾರುಗಳ ಡಿಕ್ಕಿ: ಮೂವರಿಗೆ ಗಂಭೀರ ಗಾಯ..!! 

Next Post

ಏಪ್ರಿಲ್ 24ಕ್ಕೆ ಉಡುಪಿಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಮತ್ತು ಪೊಡಿಯಾಟ್ರಿ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಪ್ರಿಲ್ 24ಕ್ಕೆ ಉಡುಪಿಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಮತ್ತು ಪೊಡಿಯಾಟ್ರಿ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News