Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಶಿವಮೊಗ್ಗ ಮೂಲದ ಉದ್ಯಮಿ ಬಲಿ..!!

Dhrishya News by Dhrishya News
22/04/2025
in ರಾಜ್ಯ/ ರಾಷ್ಟ್ರೀಯ
0
0
SHARES
39
VIEWS
Share on FacebookShare on Twitter

ಶಿವಮೊಗ್ಗ, ಏಪ್ರಿಲ್​ 22: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 

ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.

ಘಟನೆಯಲ್ಲಿ ಕನಿಷ್ಠ ಆರು ಪ್ರವಾಸಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Previous Post

ಬಾಲಕಿ ನಾಪತ್ತೆ ಯಾಗಿ ತಿಂಗಳು ಕಳೆದರೂ ಸುಳಿವಿಲ್ಲ :ಪತ್ತೆಗಾಗಿ ಸಾರ್ವಜನಿಕರ ನೆರವು ಯಾಚಿಸುತ್ತಿರುವ ಪೋಷಕರು..!!

Next Post

ಉಡುಪಿ : ಮಾದಕ ವಸ್ತುಗಳ ಸಹಿತ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮಾದಕ ವಸ್ತುಗಳ ಸಹಿತ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News