Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಆರಂಭ..!!

Dhrishya News by Dhrishya News
23/04/2025
in ರಾಜ್ಯ/ ರಾಷ್ಟ್ರೀಯ
0
0
SHARES
9
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 23:ಜಮ್ಮು ಮತ್ತು ಕಾಶ್ಮೀರದ ಪಹಲ್​ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನ್ನಡಿಗರು ಮೃತಪಟ್ಟು, ಕರ್ನಾಟಕದ ಅನೇಕ ಪ್ರವಾಸಿಗರು ಅಲ್ಲಿ ಸಿಲುಕಿರುವ ಕಾರಣ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ರಾಜ್ಯದ ಪ್ರವಾಸಿಗರ ಬಗ್ಗೆ ಅವರ ಕುಟುಂದವರು, ಸಂಬಂಧಿಕರು ಮಾಹಿತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ.

ಕಾಶ್ಮೀರ ಉಗ್ರ ದಾಳಿ: ಕರ್ನಾಟಕ ಸಹಾಯವಾಣಿ ಸಂಖ್ಯೆಗಳು

080-43344334

080-43344335

080-43344336

080-43344342

ಕನ್ನಡಿಗರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಸಹಾಯವಾಣಿ

08226- 213160

08226- 223161

08226- 223163

ಮೊಬೈಲ್: 9740942901

Previous Post

ಉಡುಪಿ : ಮಾದಕ ವಸ್ತುಗಳ ಸಹಿತ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

Next Post

ಮುಂದಿನ ಭವಿಷ್ಯಕ್ಕಾಗಿ ಹೂಡಿಕೆ ಬಹು ಮುಖ್ಯ : ಪ್ರೊ.ಈಶ್ವರ ಪಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಂದಿನ ಭವಿಷ್ಯಕ್ಕಾಗಿ ಹೂಡಿಕೆ ಬಹು ಮುಖ್ಯ : ಪ್ರೊ.ಈಶ್ವರ ಪಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News