Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ವಿಶ್ವ ಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಪ್ರತಿಭಟನಾ ಸಭೆ..!

Dhrishya News by Dhrishya News
25/04/2025
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಕಾರ್ಕಳ:ಏಪ್ರಿಲ್ 25 : ಈ ದೇಶವನ್ನು ಇಸ್ಲಂ ರಾಷ್ಟ್ರ ಮಾಡಬೇಕೆನ್ನುವ ಹೊಂಚು ನಡೆಯುತ್ತಿದೆ. ನಮ್ಮ ಮುಂದಿನ ಪೀಳಿಗೆ ಹಿಂದೂವಾಗಿ ಉಳಿಯಬೇಕಾದರೇ ಹಿಂದುಗಳಾದ ನಾವೆಲ್ಲರೂ ಜಾಗೃತರಾಗಬೇಕಾಗಿದೆ. ನಿರಂತರವಾಗಿ ಹಿಂದೂಗಳ ಮೇಲೆ ದಾಳಿಯಾಗುತ್ತಿದೆ. 

ಸ್ವಾಭಿಮಾನಿ ಹಿಂದೂ ಸಮಾಜ ನಿರ್ಮಾಣವಾದರೇ ಮಾತ್ರ ಇದ್ದಕ್ಕೆ ತಕ್ಕ ಉತ್ತರ ನೀಡಲು ಸಾಧ್ಯ. ನಮ್ಮ ಗ್ರಾಮ ಗ್ರಾಮಗಳಲ್ಲಿ ಹಿಂದೂ ವಿರೋಧಿಗಳು, ಜಿಹಾದಿಗಳು ಇರಬಹುದು ಎಚ್ವರ ವಹಿಸುವುದು ಅಗತ್ಯ ಎಂದು ಹಿಂದೂ ಮುಖಂಡ ಸುನಿಲ್ ಕೆ.ಆರ್ ಹೇಳಿದರು.

ಅವರು ಕಾರ್ಕಳ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ನರಮೇಧ ಮತ್ತು ಜಿಹಾದಿ ಭಯೋತ್ಪಾದನಾ ಕೃತ್ಯವನ್ನು ಖಂಡಿಸಿ ಬಸ್ ನಿಲ್ದಾಣ ಬಳಿಯಲ್ಲಿ ನಡೆಯ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ನವೀನ್ ನಾಯಕ್, ಅವಿನಾಶ್ ಶೆಟ್ಟಿ, ಚೇತನ್ ಮತ್ತಿತರರು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಮುಂದಿನ ಭವಿಷ್ಯಕ್ಕಾಗಿ ಹೂಡಿಕೆ ಬಹು ಮುಖ್ಯ : ಪ್ರೊ.ಈಶ್ವರ ಪಿ..!!

Next Post

ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಸನಾತನ ಫೌಂಡೇಶನ್ ವತಿಯಿಂದ ವಿಕ್ರಮ ಪ್ರಶಸ್ತಿ ಪ್ರಧಾನ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಸನಾತನ ಫೌಂಡೇಶನ್ ವತಿಯಿಂದ ವಿಕ್ರಮ ಪ್ರಶಸ್ತಿ ಪ್ರಧಾನ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved