Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣಪಥಗಳು ಪ್ರವಾಸಿಗರ ಚಾರಣಕ್ಕೆ ಮುಕ್ತ..!!

Dhrishya News by Dhrishya News
26/04/2025
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಮಂಗಳೂರು: ಏಪ್ರಿಲ್ 26: ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣಪಥಗಳು ಪ್ರವಾಸಿಗರ ಚಾರಣಕ್ಕೆ ಮುಕ್ತ ವಾಗಿರಲಿದೆ

ಕಾಳ್ಗಿಚ್ಚಿನ ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್‌, ಕುದುರೆಮುಖ ಪೀಕ್‌, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್‌ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸಂಭವಿಸಿರುವ ಹಿನ್ನೆಲೆ, ಮೇ 1ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ ವೀಕ್ಷಣೆ ಸಲುವಾಗಿ ಮುಕ್ತಗೊಳಿಸಲಾಗಿದೆ

ಪ್ರವಾಸಿಗರು ಆನ್‌ಲೈನ್‌ aranyavihara.karnataka.gov.in ಮೂಲಕ ಟಿಕೆಟ್‌ ಕಾಯ್ದಿರಿಸಿ ಚಾರಣ ಮಾಡಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Previous Post

ಉಡುಪಿ : ಏಪ್ರಿಲ್.29ರಂದು ಅಂತರ್ ಜಿಲ್ಲಾಮಟ್ಟದ ಚೆಸ್ ಪಂದ್ಯಕೂಟ..!!

Next Post

ರಾಜ್ಯದ 265 ಗ್ರಾ.ಪಂಗಳ ಉಪಚುನಾವಣೆ: ಮೇ.25 ಕ್ಕೆ ಮತದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ 265 ಗ್ರಾ.ಪಂಗಳ ಉಪಚುನಾವಣೆ: ಮೇ.25 ಕ್ಕೆ ಮತದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved