Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅರಿವು ಶೈಕ್ಷಣಿಕ ಸಾಲ ಸೌಲಭ್ಯ : ಅರ್ಜಿ ಆಹ್ವಾನ..!!

Dhrishya News by Dhrishya News
26/04/2025
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 26 :ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರದೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯವನ್ನು ಒದಗಿಸಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೇ 23 ಅರ್ಜಿ ಸಲ್ಲಿಸಲು ಕೊನೆಯ ದಿನ.

ನಿಗಮದ ವೆಬ್‍ಸೈಟ್ kmdconline.karnataka.gov.in ತೆರೆದು ಲಿಂಕ್‍ಗೆ ಕ್ಲಿಕ್ ಮಾಡಬೇಕು. ನಂತರ ಅರ್ಜಿಯನ್ನು ಭರ್ತಿ ಮಾಡಿ ಪ್ರಿಂಟ್ ಕಾಪಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ಮುಂಚಿತವಾಗಿ ನೇರವಾಗಿ ಹಣಪಾವತಿ ಮಾಡಲಾಗುವುದು.

ಆನ್‍ಲೈನ್ ಅರ್ಜಿಯನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯ ಪ್ರಿಂಟೌಟನ್ನು ತೆಗೆದುಕೊಂಡು SSLC, PUC Marks Card, Adhar card, Caste & Income, ID Card, Ration Card, Student & Parents Photos, CET/ NEET All Copies & Hall Ticket, Indemnity bond with Notary ಈ ಎಲ್ಲ ದಾಖಲಾತಿಗಳನ್ನು ಮೇ 23 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಿದ್ದಲ್ಲಿ ಸಾಲ ಬಿಡುಗಡೆ ಮಾಡುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ ದೂರವಾಣಿ ಸಂಖ್ಯೆ 08194-226412, 8431669372 (ವಿಷಯ ನಿರ್ವಹಕರು), 8277944213 ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ಪಂಚಾಯತ್, ಜಿಲ್ಲಾ ವ್ಯವಸ್ಥಾಪಕರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ರಾಜ್ಯದ 265 ಗ್ರಾ.ಪಂಗಳ ಉಪಚುನಾವಣೆ: ಮೇ.25 ಕ್ಕೆ ಮತದಾನ..!!

Next Post

ಮೇ.1ರಿಂದ ಜೋಗದ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಮುಕ್ತ ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೇ.1ರಿಂದ ಜೋಗದ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಮುಕ್ತ ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026

Recent News

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved