Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆಬ್ರಿ : ಸೀತಾನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು..!!

Dhrishya News by Dhrishya News
27/04/2025
in ಸುದ್ದಿಗಳು
0
0
SHARES
43
VIEWS
Share on FacebookShare on Twitter

 ಹೆಬ್ರಿ:ಏಪ್ರಿಲ್ 27:ಸೀತಾನದಿ ಹೊಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಎಪ್ರಿಲ್ 26 ರಂದು ಸಂಭವಿಸಿದೆ.

ಮೃತರನ್ನು ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್‌ ಶೆಟ್ಟಿ ಅವರ ಪುತ್ರ ಸಂಕೇತ್‌ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ನದಿಗೆ ಸ್ಥಾನಕ್ಕೆ ತೆರಳಿದಾಗ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೆಬ್ರಿ ಗ್ರಾಮ ಪಂಚಾಯತ್‌ನ ಅಂಗವಿಕಲರ ಪುನರ್‌ವಸತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು.

Previous Post

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ ಲೋಕಾರ್ಪಣೆ..!!

Next Post

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಕಪಿಲ ಗೋ ಮಂದಿರ ದಲ್ಲಿ  7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಅಭಿಯಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಕಪಿಲ ಗೋ ಮಂದಿರ ದಲ್ಲಿ  7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಅಭಿಯಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News