Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ..!!

Dhrishya News by Dhrishya News
29/04/2025
in ಮುಖಪುಟ
0
0
SHARES
18
VIEWS
Share on FacebookShare on Twitter

ಮಂಗಳೂರು: ಏಪ್ರಿಲ್ 29: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಮೇ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು ತನಿಖಾ ಠಾಣೆ, ಬಸ್ರಿಕಲ್ಲು ತನಿಖಾ ಠಾಣೆ, ಹಾಗೂ ತನಿಕೋಡು ತನಿಖಾ ಠಾಣೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಪ್ರವಾಸಿಗರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಲಭ್ಯ ನೀರನ್ನು ಅಲ್ಲಿಯೇ ಕುಡಿದು ಮುಂದುವರಿಯಲು ಕೋರಲಾಗಿದೆ.

ಪ್ರವಾಸಿಗರು ಯಾವುದೇ ಪ್ಲಾಸ್ಟಿಕ್ ಬಾಟಲಿ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು ವಾಹನದಲ್ಲಿ ಇರುವ ಯಾವುದೇ ಪ್ಲಾಸ್ಟಿಕ್ ಬಾಟಲಿಗಳನ್ನು ತನಿಖಾ ಠಾಣೆಯಲ್ಲಿ ನಿರ್ಮಿಸಲಾಗಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಹಾಕಿ ಪ್ರಯಾಣವನ್ನು ಮುಂದುವರಿಸಲು ಕುದುರೆಮುಖ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ

Previous Post

ಕಾರ್ಕಳ : ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ..!!

Next Post

ಜಮ್ಮು ಕಾಶ್ಮೀರದ ಕೆಲವು ಪ್ರವಾಸಿ ತಾಣಗಳನ್ನು ತಾತ್ಕಾಲಿಕ ಮುಚ್ಚಲು ನಿರ್ಧರಿಸಿದ  ಸರ್ಕಾರ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಮ್ಮು ಕಾಶ್ಮೀರದ ಕೆಲವು ಪ್ರವಾಸಿ ತಾಣಗಳನ್ನು ತಾತ್ಕಾಲಿಕ ಮುಚ್ಚಲು ನಿರ್ಧರಿಸಿದ  ಸರ್ಕಾರ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News