Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಜಮ್ಮು ಕಾಶ್ಮೀರದ ಕೆಲವು ಪ್ರವಾಸಿ ತಾಣಗಳನ್ನು ತಾತ್ಕಾಲಿಕ ಮುಚ್ಚಲು ನಿರ್ಧರಿಸಿದ  ಸರ್ಕಾರ ..!!

Dhrishya News by Dhrishya News
29/04/2025
in ರಾಜ್ಯ/ ರಾಷ್ಟ್ರೀಯ
0
0
SHARES
14
VIEWS
Share on FacebookShare on Twitter

ಶ್ರೀನಗರ, ಏಪ್ರಿಲ್ 29: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶಿಸಿದೆ ಎಂದು ಹಲವಾರು ಮಾಧ್ಯಮ ವರದಿಗಳು ತಿಳಿಸಿವೆ.

ಈ ಪ್ರವಾಸಿ ತಾಣಗಳು ದುರ್ಬಲ ಪ್ರದೇಶಗಳಲ್ಲಿ ಬರುತ್ತವೆ ಅಥವಾ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ತೀವ್ರಗೊಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಯೂಸ್ಮಾರ್ಗ್, ತೌಸಾ ಮೈದಾನ, ದೂದ್​ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್​ಹಾರ್​ ಮುಚ್ಚಲು ನಿರ್ಧರಿಸಲಾಗಿದೆ.

ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಏಪ್ರಿಲ್ 23 ರಂದು 112 ವಿಮಾನಗಳ ಮೂಲಕ 17,653 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಅವುಗಳಲ್ಲಿ 6,561 ಆಗಮನಗಳು ಮತ್ತು 11,092 ನಿರ್ಗಮನಗಳು. ಏಪ್ರಿಲ್ 24 ರಂದು, 4,456 ಆಗಮನಗಳು ಮತ್ತು 11,380 ನಿರ್ಗಮನಗಳು ಸೇರಿದಂತೆ 15,836 ಪ್ರಯಾಣಿಕರ ದಟ್ಟಣೆ ಇತ್ತು.

ಕಣಿವೆಯಲ್ಲಿ ಅಧಿಕಾರಿಗಳು ಸಕ್ರಿಯ ಭಯೋತ್ಪಾದಕರ ಮನೆಗಳನ್ನು ಸ್ಫೋಟಿಸಿದ ಬಳಿಕ ಕೋಪಗೊಂಡಿರುವ ಉಗ್ರರು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ಬಳಿ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಮತ್ತಷ್ಟು ದಾಳಿ ನಡೆಯುವ ಎಚ್ಚರಿಕೆ ಇದ್ದು, ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲುವ ದೃಷ್ಟಿಯಿಂದ ಪ್ರವಾಸಿ ತಾಣಗಳನ್ನೇ ಮುಚ್ಚಲಾಗುತ್ತಿದೆ.

Previous Post

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ..!!

Next Post

ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News