Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ..!!

Dhrishya News by Dhrishya News
29/04/2025
in ರಾಜ್ಯ/ ರಾಷ್ಟ್ರೀಯ
0
0
SHARES
9
VIEWS
Share on FacebookShare on Twitter

ಕೊಪ್ಪಳ: ಏಪ್ರಿಲ್ 29:ತೊಗಲುಗೊಂಬೆಯಾಟ ಎಂಬ ಗ್ರಾಮೀಣ ಹಾಗೂ ಪುರಾತನ ಕಲೆಯನ್ನು ವಿಶ್ವಕ್ಕೆ ಪರಿಚಯಿಸಿದ  ಕೊಪ್ಪಳ ತಾಲೂಕಿನ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ  ಪದ್ಮಶ್ರೀ  ಪ್ರಶಸ್ತಿ ಸ್ವೀಕರಿಸಿದ್ದಾರೆ.

ಭೀಮವ್ವ ತನ್ನ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡಿಕೊಂಡು ಬಂದವರು. ಕೊಪ್ಪಳ ತಾಲೂಕಿನ ಕುಗ್ರಾಮ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.

Previous Post

ಜಮ್ಮು ಕಾಶ್ಮೀರದ ಕೆಲವು ಪ್ರವಾಸಿ ತಾಣಗಳನ್ನು ತಾತ್ಕಾಲಿಕ ಮುಚ್ಚಲು ನಿರ್ಧರಿಸಿದ  ಸರ್ಕಾರ ..!!

Next Post

ಅತ್ತೂರು ಬೆಸಿಲಿಕಾದಲ್ಲಿ ಪೋಪ್ ಫ್ರಾನ್ಸಿಸ್ ಸ್ಮರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತ್ತೂರು ಬೆಸಿಲಿಕಾದಲ್ಲಿ ಪೋಪ್ ಫ್ರಾನ್ಸಿಸ್ ಸ್ಮರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved