Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಸಂಪನ್ನ

Dhrishya News by Dhrishya News
30/04/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ:ಏಪ್ರಿಲ್ 30:ಶ್ರೀ ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ವರ್ಷಾವಧಿ ನೇಮೋತ್ಸವ ನೇಮೋತ್ಸವ ದಿನಾಂಕ ಏಪ್ರಿಲ್ 26 ರಿಂದ ಮೊದಲ್ಗೊಂಡು 28 ಏಪ್ರಿಲ್ ಸೋಮವಾರ ತನಕ ವಿಜೃಂಭಣೆಯಿಂದ ನಡೆಯಿತು.

ದಿನಾಂಕ 26 ರಂದು ಸಾಯಂಕಾಲ ಘಂಟೆ 5 ಕೆ ಸರಿಯಾಗಿ ಅತ್ತೂರು ಮಹಾಬಲ ಬೆಟ್ಟು ಬರ್ಕೆ ಮನೆಯಿಂದ ಭಂಡಾರ ಆಗಮನ, ನಂತರ ಸ್ವಸ್ತಿ ಪುಣ್ಯಾಹ ಪರಸರ ತೋರಣ ಮುಹೂರ್ತ ನಂತರ ರಾತ್ರಿ ದೈವಗಳ ಆಗೆಲ್ ತಂಬಿಲ,ನಂತರ ಧರ್ಮರಸು ನೇಮ, 27 ರಂದು ರವಿವಾರ ಎಡ್ಮೂರ ಮಾಯಗಾರ ,ಬ್ರಹ್ಮ ಮುಗ್ಗೆರ್ಕಳ ತನ್ನಿಮಾನಿಗ ದೈವಗಳ ನೇಮ, ದಿನಾಂಕ 28, ಸೋಮವಾರ ದಂಡು ಬೆಳಿಗ್ಗೆ ಕೋರಗಜ್ಜ ನೇಮ ,ಮದ್ಯಾಹ್ನ ಹಲೇರ ಪಂಜುರ್ಲಿ ನೇಮ. ವಿಜೃಂಭಣೆಯಿಂದ ನಡೆಯಿತು

ಮನ್ಮಥ ಕುಮಾರ್ ಶೆಟ್ಟಿ, ಬಿರಂದೋಟ್ಟು ಗುತ್ತು, ಪ್ರವೀಣ್ ಚೌಟ ಗುಂಡ್ಯಡ್ಕ ಗುತ್ತು,ಶಶಿಧರ್ ಸುವರ್ಣ ಮಹಾಬಲ ಬೆಟ್ಟು ಬರ್ಕೆ , ಅಧ್ಯಕ್ಷರು,ಸರ್ವ ಸಮಿತಿಯ ಸದಸ್ಯರು ಮಹಿಳಾ ಸಂಘ ಬ್ರಹ್ಮಶ್ರೀ ಮುಗ್ಗೆರ್ಕಳ ದೈವಸ್ಥಾನ ಅತ್ತೂರು, ಹೇನೊಟ್ಟು ಮುಂತಾದವರು ವರ್ಷಾವಧಿ ನೇಮೋತ್ಸವ ಜರಗುವ ಸಂದರ್ಭದಲ್ಲಿ ಭಾಗವಹಿಸಿ ದೈವಗಳ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

Previous Post

ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು 50 ಯಶಸ್ವಿ ಗರ್ಭಧಾರಣೆಗಳೊಂದಿಗೆ ಸಂತಾನೋತ್ಪತ್ತಿ ಔಷಧದಲ್ಲಿ ಮೈಲಿಗಲ್ಲು ಸ್ಥಾಪಿಸಿದೆ..!!

Next Post

ಮಾಹೆಯಿಂದ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಕೇಂದ್ರ’ ಲೋಕಾರ್ಪಣೆ- ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯಿಂದ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಕೇಂದ್ರ’ ಲೋಕಾರ್ಪಣೆ- ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News