Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆಬ್ರಿಯಲ್ಲಿ ಮದ್ಯ ಸೇವಿಸಿ ಹಣಕ್ಕಾಗಿ ಗಲಾಟೆ: ಪತ್ನಿಯಿಂದ ಪತಿಯ ಕೊಲೆ..!!

Dhrishya News by Dhrishya News
01/05/2025
in ಸುದ್ದಿಗಳು
0
0
SHARES
49
VIEWS
Share on FacebookShare on Twitter

ಹೆಬ್ರಿ:ಮೇ 01: ಮದ್ಯಪಾನ ಮಾಡಿ ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪತಿಯನ್ನು ಪತ್ನಿಯೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಎ.30ರಂದು ಮಧ್ಯಾಹ್ನ ವೇಳೆ ನಾಲ್ಕೂರು ಎಂಬಲ್ಲಿ ನಡೆದಿದೆ.

ಮೃತರನ್ನು ನಾಲ್ಕೂರು ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಮೃತರ ಪತ್ನಿ ಜಯಂತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗಣಪತಿ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಹೆಂಡತಿಯೊಂದಿಗೆ ಗಲಾಟೆ ಮಾಡುತ್ತಿದ್ದರು. ಎ.30ರಂದು ಕೂಡ ಗಣಪತಿ ಹಾಗೂ ಜಯಂತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಕೋಪ ಗೊಂಡ ಜಯಂತಿ ಮನೆಯ ಹಿಂಭಾಗ ನಲ್ಲಿಕಟ್ಟೆ ಬಳಿ ಗಣಪತಿ ಕುತ್ತಿಗೆಗೆ ಕತ್ತಿಯಿಂದ ಕಡಿದರೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಗಣಪತಿ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದು ಬಂದಿದೆ.

ಕುಡಿಯಲು ಹೆಂಡತಿಯಲ್ಲಿ ಹಣ ಕೇಳಿದ ವಿಚಾರದಲ್ಲಿ ಗಣಪತಿ ಹಾಗು ಜಯಂತಿ ಮಧ್ಯೆ ಗಲಾಟೆಯಾಗಿ ಜಯಂತಿ ಕತ್ತಿಯಿಂದ ಗಣಪತಿ ಕುತ್ತಿಗೆ ಕಡಿದು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆ ವತಿಯಿಂದ  ಮೇ ತಿಂಗಳಲ್ಲಿ ಯಾವುದೇ ಸೇವಾ ಶುಲ್ಕವಿಲ್ಲದೆ “ನಿಮ್ಮ ಮನೆ ಬಾಗಿಲಲ್ಲೇ ಮಾದರಿ ಸಂಗ್ರಹ” ಸೇವೆ ಘೋಷಣೆ..!!

Next Post

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ರಥೋತ್ಸವ : ಪರ್ಯಾಯ ಸಂಚಾರ ವ್ಯವಸ್ಥೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ರಥೋತ್ಸವ : ಪರ್ಯಾಯ ಸಂಚಾರ ವ್ಯವಸ್ಥೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026

Recent News

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved