Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ರಥೋತ್ಸವ : ಪರ್ಯಾಯ ಸಂಚಾರ ವ್ಯವಸ್ಥೆ.!!

Dhrishya News by Dhrishya News
01/05/2025
in ಸುದ್ದಿಗಳು
0
ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ರಥೋತ್ಸವ : ಪರ್ಯಾಯ ಸಂಚಾರ ವ್ಯವಸ್ಥೆ.!!
0
SHARES
9
VIEWS
Share on FacebookShare on Twitter

ಕಾರ್ಕಳ:ಮೇ 01: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವ ಕಾರ್ಯಕ್ರಮಗಳ ಪ್ರಯುಕ್ತ ಮೇ 2 ರಂದು ಸಂಜೆ 4 ಗಂಟೆಯಿಂದ ಮೇ 3 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರ ನಿಷೇಧಿಸಿ, ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯಂಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್-ಮೂರು ಮಾರ್ಗದಲ್ಲಿ ಸಂಚರಿಸುವ ಲಘು ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಅಂಚೆ ಕಚೇರಿ, ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸಬೇಕು.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಹೆಬ್ರಿಯಲ್ಲಿ ಮದ್ಯ ಸೇವಿಸಿ ಹಣಕ್ಕಾಗಿ ಗಲಾಟೆ: ಪತ್ನಿಯಿಂದ ಪತಿಯ ಕೊಲೆ..!!

Next Post

ಉಡುಪಿಯಲ್ಲಿ ಮೇ ದಿನಾಚರಣೆ : ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ಮೇ ದಿನಾಚರಣೆ : ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ..!!

ಉಡುಪಿಯಲ್ಲಿ ಮೇ ದಿನಾಚರಣೆ : ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

13/07/2025
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

13/07/2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

13/07/2025
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

13/07/2025

Recent News

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

13/07/2025
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

13/07/2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

13/07/2025
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

13/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved