Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ SSLC ಪರೀಕ್ಷೆಯ ಫಲಿತಾಂಶ ಪ್ರಕಟ..!!

Dhrishya News by Dhrishya News
01/05/2025
in ಸುದ್ದಿಗಳು
0
ನಾಳೆ  SSLC ಪರೀಕ್ಷೆಯ ಫಲಿತಾಂಶ ಪ್ರಕಟ..!!
0
SHARES
47
VIEWS
Share on FacebookShare on Twitter

ಉಡುಪಿ: ಮೇ 01 :ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ.

ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ನಾಳೆ ಬೆಳಗ್ಗೆ 11-30 ಗಂಟೆಗೆ ಶಿಕ್ಷಣ ಸಚಿವರು SSLC ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.

Previous Post

ಸಿಐಟಿಯು  ಕಾರ್ಕಳದಲ್ಲಿ  ಅಂತರ್ ರಾಷ್ಟೀಯ ಕಾರ್ಮಿಕ ದಿನದ ಆಚರಣೆ..!!

Next Post

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ  ದಕ್ಷಿಣ ಕನ್ನಡ ಜಿಲ್ಲಾ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ..!!

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025

Recent News

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved