Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೋವಾ : ಜಾತ್ರೆಯಲ್ಲಿ ಕಾಲ್ತುಳಿತ, 7 ಜನ ಸಾವು, 50 ಮಂದಿಗೆ ಗಾಯ..!!

Dhrishya News by Dhrishya News
03/05/2025
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಗೋವಾ : ಮೇ 03: ಗೋವಾದ ಶಿರ್ಗಾಂವ್‌ ಗ್ರಾಮದಲ್ಲಿ ವಾರ್ಷಿಕ ದೇವಿ ಲೈರಾಯ್ ಜಾತ್ರೆಯ  ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ. ಈ ದೇವಾಲಯದಲ್ಲಿ ಶತಮಾನಗಳಷ್ಟು ಹಳೆಯದಾದ ವಾರ್ಷಿಕ ಆಚರಣೆಯನ್ನು ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಆಗ ಈ ಕಾಲ್ತುಳಿತ ಸಂಭವಿಸಿದೆ.

ಈ ಕಾರ್ಯಕ್ರಮದಲ್ಲಿ ‘ಧೋಂಡ್‌ಗಳು’ ಎಂದು ಕರೆಯಲಾಗುವ ಭಕ್ತರು ನಿಗಿನಿಗಿ ಉರಿಯುತ್ತಿರುವ ಕೆಂಡದ ಹಾಸಿಗೆಯ ಮೇಲೆ ಬರಿಗಾಲಿನಲ್ಲಿ ನಡೆಯುತ್ತಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜನರ ಒಂದು ಗುಂಪು ನಿಯಂತ್ರಣ ಕಳೆದುಕೊಂಡು ನೂಕಾಡಿ ತಳ್ಳಾಡಿ ಕಾಲ್ತುಳಿತ ಸಂಭವಿಸಿತು. ದೇವಾಲಯದಲ್ಲಿದ್ದ ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಶ್ರೀ ಲೈರಾಯ್‌ ಯಾತ್ರೆಯನ್ನು ಪ್ರತಿ ವರ್ಷ ಉತ್ತರ ಗೋವಾದಲ್ಲಿ ನಡೆಸಲಾಗುತ್ತದೆ, ಇದು 50,000ಕ್ಕೂ ಹೆಚ್ಚು ಭಕ್ತರನ್ನು ಆಕರ್ಷಿಸುತ್ತದೆ. ದೇವಾಲಯಕ್ಕೆ ಸಾಗುವ ಮಾರ್ಗದಲ್ಲಿ ಒಂದು ಹಂತದಲ್ಲಿ, ಕೆಳಮುಖವಾದ ಇಳಿಜಾರಿನ ಕಾರಣದಿಂದಾಗಿ, ಜನಸಂದಣಿಯು ಏಕಕಾಲದಲ್ಲಿ ವೇಗವಾಗಿ ಚಲಿಸಲು ಪ್ರಾರಂಭಿಸಿದಾಗ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ.

Previous Post

ಸುಹಾಸ್ ಶೆಟ್ಟಿ  ಕೊಲೆ ಪ್ರಕರಣ:ಎಂಟು ಮಂದಿಯ ಬಂಧನ..!!

Next Post

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ’ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ರಚನೆ:ಗೃಹ ಸಚಿವ ಡಾ.ಜಿ ಪರಮೇಶ್ವ‌ರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ' ಕೋಮು ಹಿಂಸೆ ನಿಗ್ರಹ ಕಾರ್ಯಪಡೆ' ರಚನೆ:ಗೃಹ ಸಚಿವ ಡಾ.ಜಿ ಪರಮೇಶ್ವ‌ರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved