Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರೆ..!!

Dhrishya News by Dhrishya News
04/05/2025
in ಸುದ್ದಿಗಳು
0
0
SHARES
35
VIEWS
Share on FacebookShare on Twitter

ಚಿಕ್ಕಮಗಳೂರು, ಮೇ 04: ಪಹಲ್ಗಾಮ್​​ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್  ನಾಳೆ ಮೇ 05ಬಂದ್​ಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ.ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು, ಹೋಟೆಲ್ ಬಂದ್ ಮಾಡಲು ಮನವಿ ಮಾಡಿರುವುದಾಗಿ ಭಜರಂಗದಳ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ರಂಗನಾಥ್, ​ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ  8 ಜನರನ್ನು ಬಂಧಿಸಲಾಗಿದೆ ಎಂದು ನಿನ್ನೆ ಮಂಗಳೂರು ಪೊಲೀಸ್​ ಆಯುಕ್ತ ಅನುಪಮ್ ಅಗರ್ವಾಲ್​ ಹೇಳಿದ್ದಾರೆ.

ಇನ್ನು ಬಂಧಿತ ಇಬ್ಬರು ಹಿಂದೂಗಳಾದ ನಾಗರಾಜ್ ಮತ್ತು ರಂಜಿತ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು. ಹೀಗಾಗಿ  ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪಕ್ಕದ ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಚಾರ್ಮಾಡಿ ಘಾಟಿ ಮಾರ್ಗವಾಗಿ ಬರುವ ಪ್ರತಿ ವಾಹನಗಳನ್ನ‌ ತಪಾಸಣೆ ನಡೆಸಿದ್ದಾರೆ.

ದಿನದ 24 ಗಂಟೆಗಳ ಕಾಲ ಕೊಟ್ಟಿಗೆಹಾರ ಚೆಕ್​ ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದು, ಜಿಲ್ಲೆಗೆ ಬರುವ ಮತ್ತು ಹೊರ ಹೋಗುವ ಪ್ರತಿಯೊಬ್ಬರ ಮೇಲು ಪೊಲೀಸ್ ಇಲಾಖೆ ಕಣ್ಣಿಟ್ಟಿದೆ . ಕೋಮು ಸೂಕ್ಷ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಹೈ ಅಲರ್ಟ್ ಆಗಿದ್ದಾರೆ.

Previous Post

ಪರಿಶಿಷ್ಟ ಜಾತಿಯಲ್ಲಿ ‘ಒಳಮೀಸಲಾತಿ’ : ನಾಳೆಯಿಂದ ಮನೆಮನೆ ಸಮೀಕ್ಷೆ ಆರಂಭ..!

Next Post

ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News