Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News by Dhrishya News
04/05/2025
in ಸುದ್ದಿಗಳು
0
ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ..!!
0
SHARES
3
VIEWS
Share on FacebookShare on Twitter

ಉಡುಪಿ:ಮೇ 04:  ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಹಾಗೂ ಬ್ರಹ್ಮಾವರ ತಾಲೂಕಿನ ಆರೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಮೇ 11 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು (ಮೊ.ನಂ:7337795963) ಹಾಗೂ ಆರೂರು ಕಾಲೇಜು (ಮೊ.ನಂ:7012988065) ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Previous Post

ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರೆ..!!

Next Post

ಉಡುಪಿ :ವಿದ್ಯಾಪೋಷಕ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ವಿದ್ಯಾಪೋಷಕ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..!!

ಉಡುಪಿ :ವಿದ್ಯಾಪೋಷಕ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved