Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ :ವಿದ್ಯಾಪೋಷಕ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..!!

Dhrishya News by Dhrishya News
04/05/2025
in ಉದ್ಯೋಗ/ಶಿಕ್ಷಣ
0
0
SHARES
23
VIEWS
Share on FacebookShare on Twitter

ಉಡುಪಿ, ಮೇ 3: ಜಿಲ್ಲೆಯ ಅನುದಾನಿತ ಅಥವಾ ಸರಕಾರಿ ಪ್ರೌಢಶಾಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.80ಕ್ಕೂ ಅಧಿಕ ಅಂಕ ಗಳಿಸಿದ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೋಷಕ್, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ಈಗಾಗಲೇ  ಶಾಲಾ ಮುಖ್ಯೋಪಾಧ್ಯಾಯರಿಗೆ ಕಳುಹಿಸ ಲಾಗಿದ್ದು ಅರ್ಜಿಯನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ಅಥವಾ ಯಕ್ಷಗಾನ ಕಲಾರಂಗ, ಐವೈಸಿ, ಶಾರದಾ ಮಂಟಪ ರಸ್ತೆ, ಉಡುಪಿಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಮೇ 31ರೊಳಗೆ ಕಳುಹಿಸಿ ಕೊಡಬೇಕು ಎಂದು ಸಂಸ್ಥೆ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.

Previous Post

ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ..!!

Next Post

ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :ಏಕೋತ್ತರ ತ್ರಿಶತ ಬ್ರಹ್ಮಕುಂಭಾಭಿಷೇಕ, ಸೌರ ಸೂಕ್ತ ಹೋಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :ಏಕೋತ್ತರ ತ್ರಿಶತ ಬ್ರಹ್ಮಕುಂಭಾಭಿಷೇಕ, ಸೌರ ಸೂಕ್ತ ಹೋಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News