Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಂತಾರಾ – ಚಾಪ್ಟರ್ 1′ ಚಿತ್ರತಂಡದ ಜೂನಿಯರ್ ಆರ್ಟಿಸ್ಟ್ ಸಾವು..!!

Dhrishya News by Dhrishya News
07/05/2025
in ಸುದ್ದಿಗಳು
0
0
SHARES
84
VIEWS
Share on FacebookShare on Twitter

ಕೊಲ್ಲೂರು: ಮೇ 07:  ಕಾಂತಾರಾ – 1 ಚಿತ್ರದ ಶೂಟಿಂಗ್ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ಸಾವಿಗೀಡಾಗಿದ್ದಾರೆ. ಸಾವಿಗೀಡಾದ ದುರ್ದೈವಿಯನ್ನು ಕಪಿಲ್ ಎಂದು ಗುರುತಿಸಲಾಗಿದೆ. ಇವರು ಕೇರಳ ಮೂಲದವರಾಗಿದ್ದು ಅವರನ್ನು ಈ ಚಿತ್ರದಲ್ಲಿ ಜೂನಿಯರ್ ಕಲಾವಿದರಾಗಿ ಅವರು ಅಭಿನಯಿಸುತ್ತಿದ್ದರು.

ಮೇ 6ರಂದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಪುಣ್ಯಕ್ಷೇತ್ರದ ಬಳಿಯ ಸೌಪರ್ಣಿಕಾ ನದಿಯಲ್ಲಿ ಶೂಟಿಂಗ್ ನಡೆಸಲಾಗುತ್ತಿತ್ತು. ಶೂಟಿಂಗ್ ಮುಗಿದ ಮೇಲೆ ಸಂಜೆ ನದಿಯಲ್ಲಿ ಈಜಾಡಲು ಹೋಗಿದ್ದಾಗ ಕಪಿಲ್ ಅವರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ರತಂಡದಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ದಾರುಣ ಸಾವಾಗಿದೆ. ಶೂಟಿಂಗ್ ಮುಗಿಸಿ ಸೌಪರ್ಣಿಕ ನದಿಗೆ ಈಜಲು ಹೋಗಿದ್ದಾಗ ಕಪಿಲ್ ಹಾಗೂ ಅವರ ತಂಡದವರು ನೀರಿನ ಆಳ ತಿಳಿಯದೆ ಮುಳುಗಿ ಸಾವಿಗೀಡಾಗಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿತ್ತು. ಅವರ ಜೊತೆಗೆ ಈಜಲು ಹೋಗಿದ್ದವರು ಕೂಡಲೇ ನದಿಯಿಂದ ಆಚೆ ಬಂದು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರನ್ನು ನೀಡಿದ್ದಾರೆ. ಸುದ್ದಿ ತಿಳಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಈಜುಪಟುಗಳೊಂದಿಗೆ ಸ್ಥಳಕ್ಕೆ ಬಂದ ಪೊಲೀಸರು ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ರಾತ್ರಿ 7 ಗಂಟೆಯ ಸುಮಾರಿಗೆ ಕಪಿಲ್ ಅವರ ಶವವನ್ನು ಪತ್ತೆ ಮಾಡಿ ನದಿಯಿಂದ ಹೊರಗೆಳೆದಿದ್ದಾರೆ.

ಕಪಿಲ್ ಅವರ ಪಾರ್ಥೀವ ಶರೀರವನ್ನು ಬೈಂದೂರಿನ ಸರ್ಕಾರಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಾಳೆ (ಮೇ 7) ಅವರ ಕುಟುಂಬಸ್ಥರು ಬಂದ ನಂತರ ಕಪಿಲ್ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ

Previous Post

ಸಿ.ಆರ್. ಝಡ್. ಮರಳುಗಾರಿಕೆ ಕರಡು ಅಧಿಸೂಚನೆ ಯಲ್ಲಿ ಅಗತ್ಯ ತಿದ್ದುಪಡಿಗೆ ಕೇಂದ್ರ ಪರಿಸರ ಸಚಿವಾಲಯದ ಜಂಟಿ ನಿರ್ದೇಶಕರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ..!!

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News