Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಮಾರಿಯಮ್ಮ ದೇವಸ್ಥಾನ ಕಾರ್ಕಳ: ವರ್ಷವಾಧಿ ಮಾರಿಪೂಜೆ..!!

Dhrishya News by Dhrishya News
07/05/2025
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಕಾರ್ಕಳ: ಮೇ 07: ಇಂದು ಇತಿಹಾಸ ಪ್ರಸಿದ್ಧ ಪಡೆದ ಮಾರಿಯಮ್ಮನ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು ಬೆಳಗಿನಿಂದಲೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ಕಾಯುವ ದೃಶ್ಯ ಕಂಡು ಬಂತು. 

 ಇಡೀ ಕರಾವಳಿಯಲ್ಲಿ ನೆಲೆಸಿರುವ ವಂತಹ ಶಕ್ತಿ ಸುರೂಪಿಣಿ ಆದಂತಹ ದುರ್ಗೆಯ ಇನ್ನೊಂದು ರೂಪವಾಗಿರುವ ಮಾರಿಕಾಂಬೆಯ ವರ್ಷ ವಧಿಯ ಎರಡು ದಿನಗಳವರೆಗೆ ಅತಿ ವಿಜೃಂಭಣೆಯಿಂದ ಮಾಡಿ ಪೂಜೆ ನಡೆಯುತ್ತಿದ್ದು ಇದರ ನಂತರ ಕಾರ್ಕಳದಲ್ಲಿ ಯಾವುದೇ ರೀತಿಯ ಉತ್ಸವಗಳು ಜರಗುವುದಿಲ್ಲ.

ಈ ಬಗ್ಗೆ ಮಾತನಾಡಿದ ಜೇಸಿ ಅಂತರಾಷ್ಟ್ರೀಯ ತರಬೇತುದಾರ ಹಾಗೂ ಶಿಕ್ಷಕರಾದ ರಾಜೇಂದ್ರ ಭಟ್ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸಾವಿರ ವರ್ಷಗಳ ಹಿಂದಿನಇತಿಹಾಸವನ್ನು ತೆರೆದು ನೋಡಿದಾಗ ತಾಯಿಯಾಗಿ ಪಾರ್ವತಿ ಹಾಗೂ ದುರ್ಗೆ ಅವತಾರ ಹೊಂದಿರುವ ಇವಳೇ ಮಾರಿಕಾಂಬೆ ಹಿಂದಿನ ಕಾಲದಲ್ಲಿ ರಾಜರು ಯುದ್ಧ ಮಾಡಲು ಹೊರಟಾಗ ದೇವಿ ಅನುಮತಿ ಪಡೆದು ಯುದ್ಧಕ್ಕೆ ಹೊರಡುತ್ತಿದ್ದರು ಹಾಗೂ ಜಯಶಾಲಿಯಾಗಿ ಬರುತ್ತಿದ್ದರು ಎಂಬ ಮಾಹಿತಿ ಇದೆ. 

 ಜನರಿಂದ ಮಾತ್ರ ಸ್ವರೂಪಿಣಿ ಎಂದು ಕರೆಯಲ್ಪಡುವ ಮಾರಿಯಮ್ಮನ ಅನುಗ್ರಹ ಹಾಗೂ ಅವಳ ಆಶೀರ್ವಾದ ಎಲ್ಲರಿಗೂ ಈ ಸಂದರ್ಭದಲ್ಲಿ ಲಭಿಸಲಿ ಎಂದು ಮಾಧ್ಯಮದ ಮೂಲಕ ಹೇಳಿದರು.

ಮಾರಿಯಮ್ಮ ದೇವಸ್ಥಾನ ದ ಅರ್ಚಕರು ರಘುರಾಮ್ ಅಚಾರ್, ಆಡಳಿತ ಮೊಕ್ತಸರ ಕೆ. ಬಿ. ಗೋಪಾಲ್ ಕೃಷ್ಣ, ಸುರೇಶ್ ಹವಲ್ದಾರ್, ಕೆ. ಜೆ. ರಾಘವೇಂದ್ರ,ಹಾಗೂ ಸಮಿತಿಯ ಸರ್ವ ಸದಸ್ಯರು.ಮಾರಿಯಮ್ಮ ಜಾತ್ರೆಯಲ್ಲಿ ಸೇರಿದ್ದರು.

Previous Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ.!

Next Post

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News