Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಾಸಕ, ಸಂಸದ ವಿಶೇಷ ಪ್ರಯತ್ನ. ಕೇಂದ್ರ ಪ್ರವಾಸೋದ್ಯಮ ಸಚಿವರಿಂದ ಖುದ್ದು ವೀಕ್ಷಣೆ.!!

Dhrishya News by Dhrishya News
09/05/2025
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಕಾರ್ಕಳ: ಕೇಂದ್ರ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡುತಿದ್ದು, ಕಾರ್ಕಳ ಕ್ಷೇತ್ರದ ಆನೆಕೆರೆ ಬಸದಿ, ರಾಮಸಮುದ್ರ ಹಾಗೂ ವರಂಗ ಬಸದಿ ಇವುಗಳನ್ನು ಸುಮಾರು 116 ಕೋ.ರೂ ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶಾಸಕ ವಿ.‌ ಸುನಿಲ್ ಕುಮಾರ್ ಪ್ರಸ್ತಾವನೆ ಸಲ್ಲಿಸಿದ್ದು, ಈ ಕುರಿತು ಪರಿಶೀಲಿಸಿ, ಕೇಂದ್ರ ಸರಕಾರದ ಸ್ವದೇಶಿ ದರ್ಶನ್ ಯೋಜನೆಯಡಿ ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಶೇಖಾವತ್ ಹೇಳಿದರು.

ಆನೆಕೆರೆ ಬಸದಿ, ರಾಮಸಮುದ್ರ ಅನ್ನು ಗುರುವಾರ ಬೆಳಗ್ಗೆ ವೀಕ್ಷಣೆ ನಡೆಸಿ ತಕ್ಷಣಕ್ಕೆ ಪ್ರತಿಕ್ರಿಯಿಸಿ ಮಾತನಾಡಿದರು. ಶಾಸಕ ವಿ. ಸುನಿಲ್ ಕುಮಾರ್ ಅವರು ಸಚಿವರನ್ನು ಸ್ವಾಗತಿಸಿ, ಗಜೇಂದ್ರ ಶೇಖಾವತ್ ಪ್ರವಾಸೋದ್ಯಮ ಸಚಿವರು ಆದಾಗ ಸಂಸದರ ನೇತ್ರತ್ವದಲ್ಲಿ ದೆಹಲಿಯಲ್ಲಿ ಭೇಟಿಯಾಗಿ ಕ್ಷೇತ್ರದ ಎರಡೂ ಪ್ರವಾಸಿ ಕೇಂದ್ರದ ಕುರಿತು ನೀಲಿ ನಕ್ಷೆ ತಯಾರಿಸಿ ನೀಡಲಾಗಿದೆ.

ಕ್ಷೇತ್ರದ ಎರಡೂ ಪ್ರವಾಸಿ ಕೇಂದ್ರವನ್ನು ಬಾಹುಬಲಿ ಕೇಂದ್ರಿಕರಿಸಿ 116 ಕೋ.ರೂ ವೆಚ್ಚದಲ್ಲಿ ಅಭಿವೃದ್ದಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸ್ವತ: ಕೇಂದ್ರ ಸಚಿವರೆ ಖುದ್ದಾಗಿ ವೀಕ್ಷಣೆ ನಡೆಸಲು ಆಗಮಿಸಿರುವುದಾಗಿ ಅವರು ಹೇಳಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸಹಕಾರ ಕೋರಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರುಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಹಿರಿಯ ನ್ಯಾಯವಾಧಿ ಎಂ.ಕೆ ವಿಜಯ ಕುಮಾರ್, ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷ ಯೊಗೀಶ್ ದೇವಾಡಿಗ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಸಹಿತ ಹಲವು ಮುಖಂಡರು ಹಾಗೂ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕುಂದಾಪುರ ವಿಭಾಗ ಸಹಾಯಕ ಆಯುಕ್ತೆ ರಶ್ಮಿ, ತಹಶೀಲ್ದಾರ್ ಪ್ರದೀಪ್ ಕುಮಾರ್, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಕೇಂದ್ರ ಸಚಿವರು ಆನೆಕೆರೆ ಬಸದಿ ವೀಕ್ಷಣೆಯಲ್ಲಿ ನಿರತರಾದ ಬಳಿಕ ಪ್ರವಾಸಿ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

Previous Post

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ..!!

Next Post

ಉಡುಪಿ :ಮೇ 10 ರಂದು ಸಾರಿಗೆ ವ್ಯವಸ್ಥೆ ಯಲ್ಲಿ ವ್ಯತ್ಯಯ  ಕ.ರಾ.ರ.ಸಾ. ನಿಗಮದ ಪ್ರಕಟಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಮೇ 10 ರಂದು ಸಾರಿಗೆ ವ್ಯವಸ್ಥೆ ಯಲ್ಲಿ ವ್ಯತ್ಯಯ  ಕ.ರಾ.ರ.ಸಾ. ನಿಗಮದ ಪ್ರಕಟಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026

Recent News

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved