Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಮೇ 10 ರಂದು ಸಾರಿಗೆ ವ್ಯವಸ್ಥೆ ಯಲ್ಲಿ ವ್ಯತ್ಯಯ  ಕ.ರಾ.ರ.ಸಾ. ನಿಗಮದ ಪ್ರಕಟಣೆ..!!

Dhrishya News by Dhrishya News
09/05/2025
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ, ಮೇ 09: ಮಂಗಳೂರಿನ ಬಂಗ್ರ ಕೂಳೂರು ಗೋಲ್ಡ್‌ಪಿಂಚ್ ಮೈದಾನದಲ್ಲಿ ಮೇ 10 ರಂದು ನಡೆಯಲಿರುವ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ರಜತ ಸಂಭ್ರಮ ಕಾರ್ಯ ಕ್ರಮಕ್ಕೆ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗುತ್ತಿದೆ

ಈ ಹಿನ್ನೆಲೆಯಲ್ಲಿ ಈ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ದಾಪುರ, ಬೈಂದೂರು ಹಾಗೂ ಭಟ್ಕಳ ವಲಯಗಳ ಸಾರಿಗೆ ಕಾರ್ಯಾ ಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ. ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಪ್ರಕಟಣೆ ತಿಳಿಸಿದೆ.

Previous Post

ಶಾಸಕ, ಸಂಸದ ವಿಶೇಷ ಪ್ರಯತ್ನ. ಕೇಂದ್ರ ಪ್ರವಾಸೋದ್ಯಮ ಸಚಿವರಿಂದ ಖುದ್ದು ವೀಕ್ಷಣೆ.!!

Next Post

ಉಡುಪಿ – ಮಲ್ಪೆ ರಸ್ತೆಯಲ್ಲಿ ಇಂದು ಮತ್ತು ನಾಳೆ ವಾಹನ ಸಂಚಾರ ಮಾರ್ಗ ಬದಲಾವಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ - ಮಲ್ಪೆ ರಸ್ತೆಯಲ್ಲಿ ಇಂದು ಮತ್ತು ನಾಳೆ ವಾಹನ ಸಂಚಾರ ಮಾರ್ಗ ಬದಲಾವಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News