Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೇಶಾದ್ಯಂತ 32 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಆದೇಶ..!!

Dhrishya News by Dhrishya News
10/05/2025
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ನವದೆಹಲಿ, ಮೇ 10: ಭಾರತ ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಮಧ್ಯೆ ಭಾರತ ಸರ್ಕಾರ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಮೇ 15 ರ ಗುರುವಾರ ಬೆಳಿಗ್ಗೆ 5:29 ರವರೆಗೆ ದೇಶಾದ್ಯಂತ 32 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಆದೇಶಿಸಿದೆ. ಪಾಕಿಸ್ತಾನ ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಈ ಹಿಂದೆ ಮೇ 10ರ ವರೆಗೆ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸುವ ತೀರ್ಮಾನ ಘೋಷಿಸಲಾಗಿತ್ತು. ಆದರೆ, ಇದೀಗ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ ಮೇ 15 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಚಂಡೀಗಢ, ಶ್ರೀನಗರ, ಅಮೃತಸರ, ಲೂಧಿಯಾನ, ಭುಂತರ್, ಕಿಶನ್‌ಗಢ, ಪಟಿಯಾಲ, ಶಿಮ್ಲಾ, ಜೈಸಾಲ್ಮೇರ್, ಪಠಾಣ್‌ಕೋಟ್, ಜಮ್ಮು, ಬಿಕಾನೇರ್, ಲೇಹ್, ಪೋರ್‌ಬಂದರ್ ಸೇರಿದಂತೆ 32 ವಿಮಾನ ನಿಲ್ದಾಣಗಳನ್ನು ಮೇ 15 ರವರೆಗೆ ಮುಚ್ಚಲಾಗುತ್ತದೆ. ಈ ಎಲ್ಲಾ ವಿಮಾನ ನಿಲ್ದಾಣಗಳು ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ನಗರಗಳಲ್ಲಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಭದ್ರತಾ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

Previous Post

ಉಡುಪಿ – ಮಲ್ಪೆ ರಸ್ತೆಯಲ್ಲಿ ಇಂದು ಮತ್ತು ನಾಳೆ ವಾಹನ ಸಂಚಾರ ಮಾರ್ಗ ಬದಲಾವಣೆ…!!

Next Post

ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News