Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ..!!

Dhrishya News by Dhrishya News
10/05/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಮೇ 10:ಪಾಕಿಸ್ತಾನ ಉಗ್ರರು ಪಹಲ್ಗಾಮ್ ಮೇಲೆ ದಾಳಿ ನಡೆಸಿ ಭಾರತೀಯ ನಾಗರಿಕರನ್ನು ಹತ್ಯೆ ಮಾಡಿದ ನಂತರ ಪಾಕ್​​​ ಹಾಗೂ ಭಾರತದ ನಡುವೆ ಭಾರೀ ಸಂಘರ್ಷಕ್ಕೆ ಕಾರಣವಾಗಿದೆ. ಭಾರತ ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಅಹಂಕಾರ ಪಡುತ್ತಿದ್ದ ಪಾಕ್​​​ಗೆ ಭಾರತದ ಸೇನೆ ತಕ್ಕ ಪಾಠ ಕಲಿಸಿದೆ. ಆಪರೇಷನ್​​ ಸಿಂದೂರ್ ಮೂಲಕ ಉಗ್ರರನ್ನು ಗುರಿಯಾಗಿಸಿ ಪಾಕ್​​​​ ಮೇಲೆ ಭಾರತ ಕಳೆದ ಎರಡು – ಮೂರು ದಿನಗಳಿಂದ ದಾಳಿ ನಡೆಸಿದೆ. ಪಾಕ್ ಕೂಡ ಭಾರತದ ಅನೇಕ ಕಡೆ ದಾಳಿ ನಡೆಸಿದೆ.ಆದರೆ ಅದನ್ನು ಭಾರತದ ಸೈನ್ಯ ಹಿಮ್ಮೆಟ್ಟಿಸಿದೆ. ಇದೀಗ ಭಾರತ ಪಾಕ್​​​ನ ನಾಲ್ಕು ವಾಯುನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿದೆ.

ಶನಿವಾರ ಅಂದರೆ ಇಂದು ಮುಂಜಾನೆ, ಭಾರತ ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ಹಲವು ಕಡೆ ಸ್ಫೋಟಗಳ ಶಬ್ದಗಳು ಕೇಳಿಬಂದಿದೆ. ಪಾಕಿಸ್ತಾನವು ತನ್ನ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ರಾಜಧಾನಿ ಇಸ್ಲಾಮಾಬಾದ್ ಬಳಿಯ ರಾವಲ್ಪಿಂಡಿಯ ಗ್ಯಾರಿಸನ್ ನಗರದಲ್ಲಿರುವ ನೂರ್ ಖಾನ್ ವಾಯುನೆಲೆ, ಚಕ್ವಾಲ್ ನಗರದ ಮುರಿಯ್ ವಾಯುನೆಲೆ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಜಾಂಗ್ ಜಿಲ್ಲೆಯ ರಫಿಕಿ ವಾಯುನೆಲೆಗಳ ಮೇಲೆ ಭಾರತ ದಾಳಿಯನ್ನು ನಡೆಸಿದೆ ಎಂದು ಹೇಳಲಾಗಿದೆ.

Previous Post

ದೇಶಾದ್ಯಂತ 32 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಆದೇಶ..!!

Next Post

ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News