Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
10/05/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ: ಮೇ 10 : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್ – https://dom.karnataka.gov.in- ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 8277799990ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು 

ಸಂಪರ್ಕಿಸ ಬಹುದು ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Previous Post

ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ..!!

Next Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News