Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿದ್ಯಾನಿಕೇತನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಕಾಪು 2023- 24ನೇ ಶೈಕ್ಷಣಿಕ ವರ್ಷದ ದಾಖಲಾತಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
29/05/2023
in ಕರಾವಳಿ, ಜಾಹೀರಾತು, ಸುದ್ದಿಗಳು
0
0
SHARES
63
VIEWS
Share on FacebookShare on Twitter

ಕಾಪು : ವಿದ್ಯಾನಿಕೇತನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಕಾಪು 2023 24ನೇ ಸಾಲಿನ ಪ್ರವೇಶಾತಿಗೆ  ಅರ್ಜಿ ಆಹ್ವಾನಿಸಲಾಗಿದೆ

1992 ರಿಂದ ವಿದ್ಯಾನಿಕೇತನ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಕಾಪು ವಿದ್ಯಾರ್ಥಿಗಳಿಗೆ ಕಲಿಕೆಯ ಶೈಲಿ ಕೌಶಲ್ಯ ಮತ್ತು ಕೆಲಸ ಮಾಡುವ ಸಮುದಾಯಗಳಿಗೆ ಧನಾತ್ಮಕ ಕೊಡುಗೆಯನ್ನು ನೀಡಲು ಮತ್ತು ಅವರ ಶಾಲಾ ಜೀವನ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಲು ಶಿಕ್ಷಣವನ್ನ ನೀಡುತ್ತಾ ಬಂದಿದೆ.

ಮಗುವಿಗೆ ಸೂಕ್ತವಾದ ಕಲಿಕೆಯ ವಾತಾವರಣವನ್ನು ಸೃಷ್ಟಿಸುವುದು ವಿದ್ಯಾನಿಕೇತನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಮುಖ್ಯ ಉದ್ದೇಶ

ಉಚಿತ ಟೆಕ್ಸ್ಟ್ ಬುಕ್ ಸೌಲಭ್ಯ ನೀಡುವುದರ ಜೊತೆಗೆ 80% ಗಿಂತ ಹೆಚ್ಚು ಅಂಕಗಳಿಸಿದ  ವಿದ್ಯಾರ್ಥಿಗಳಿಗೆ 50% ನಷ್ಟು ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು

ವಿದ್ಯಾನಿಕೇತನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಕೆ ಜಿ ಇಂದ ಹತ್ತನೇ ತರಗತಿಯವರಿಗೆ ಎಲ್ಲಾ ತರಗತಿಗಳಿಗೆ ಎಲ್ಲಾ ವಿಷಯಗಳಿಗೆ ಡಿಜಿಟಲ್ ಕ್ಲಾಸ್ ರೂಮ್ ಸೌಲಭ್ಯ ನೀಡುತ್ತದೆ

ಪಠ್ಯೇತರ ಚಟುವಟಿಕೆ ಹೊರತುಪಡಿಸಿ ಕಂಪ್ಯೂಟರ್ ಲ್ಯಾಬ್ ಲೈಫ್ ಸ್ಕಿಲ್ ಲ್ಯಾಬನ್ನು ಪರಿಚಯಿಸುತ್ತಿದೆ

ಕ್ಲಬ್ ಚಟುವಟಿಕೆಗಳಾದ ಕರಾಟೆ ತರಗತಿ, ಕ್ರಿಕೆಟ್ ತರಬೇತಿ, ಜೀವನ ಕೌಶಲ್ಯ ತರಗತಿ,ಇಂಗ್ಲಿಷ್ speaking ತರಗತಿಗಳನ್ನ ನೀಡಲಾಗುತ್ತದೆ

ಶೈಕ್ಷಣಿಕ ವರ್ಷದ ದಾಖಲಾತಿಗಾಗಿ  ವಿದ್ಯಾನಿಕೇತನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಕಾಪು ಶಾಲಾ ಕಚೇರಿಯನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:30 ವರೆಗೆ ಸಂಪರ್ಕಿಸಬಹುದು ಹಾಗೂ  ಹೆಚ್ಚಿನ ಮಾಹಿತಿಗಾಗಿ 08202552253  9449019672 ಸಂಪರ್ಕಿಸಬಹುದು

Previous Post

ಬೇಸಿಗೆಯಲ್ಲಿ ತ್ವಚೆಯ ಆರೈಕೆಗೆ ಇಲ್ಲಿದೆ ನ್ಯಾಚುರಲ್ ಟಿಪ್ಸ್ !!

Next Post

ಉಡುಪಿಯ Ideal Medicals ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ Ideal Medicals ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

26/07/2026
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

26/07/2026
ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

26/07/2026

Recent News