Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ..!!

Dhrishya News by Dhrishya News
10/05/2025
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ, ಮೇ 10: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭ ಕ್ಷೇತ್ರದಲ್ಲಿ ಶುಕ್ರವಾರ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹಗಲಿರುಳು ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ ವಿಶೇಷವಾಗಿ ಪೂಜೆ ನಡೆಸಲಾಯಿತು.

ವಿಶೇಷ ಪೂಜೆಯ ನೇತೃತ್ವ ವಹಿಸಿದ್ದ ಶ್ರೀ ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಗ್ರಿ ವೇದವ್ಯಾಸ ಐತಾಳ್ ಮಾತನಾಡಿ, ಸನಾತನ ಪರಂಪರೆ, ಪೀಠಾಧಿಪತಿಗಳು, ದಾನ, ಧರ್ಮ, ಯಜ್ಞ, ಯಾಗಾದಿಗಳಿಂದ ನಮ್ಮ ದೇಶ ಪುಣ್ಯಾಾಂಶದಿಂದ ಸಮೃದ್ಧಿ ಹೊಂದಿದೆ. ಪ್ರಸ್ತುತ ನಡೆಯುತ್ತಿರುವ ಯುದ್ಧದಲ್ಲಿ ಸಾವು-ನೋವಿನ ಪ್ರಮಾಣ ಕಡಿಮೆಯಾಗಿ ಕೆಟ್ಟವರಿಗೆ ಸೋಲು ಸಂಭವಿಸಲು ಶ್ರೀ ದುರ್ಗಾ ಆದಿಶಕ್ತಿ ದೇವಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿದರು.

ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ರಾಘವೇಂದ್ರ ಭಟ್, ವಾಮನ ಭಟ್ ಕರಂಬಳ್ಳಿ, ನಾಗಶಯನ ಪದಕಣ್ಣಾಯ, ಸ್ವಸ್ತಿಕ್ ಆಚಾರ್ಯ ಅವರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.

ಕ್ಷೇತ್ರದ ಆಡಳಿತ ಮಂಡಳಿಯ ಉಷಾ ರಮಾನಂದ, ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್, ಮೃಣಾಲ್ ಕೃಷ್ಣ, ಸ್ವಾತಿ ಪ್ರತೀಕ್ ಭಟ್, ಅರ್ಚಕ ಅನೀಶ್ ಆಚಾರ್ಯ, ಅಲಂಕಾರ ತಜ್ಞ ಆನಂದ ಬಾಯರಿ ಉಪಸ್ಥಿತರಿದ್ದರು.

Previous Post

ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ- ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಹಿರಿಯ ನ್ಯಾಯಮೂರ್ತಿ ಸೂರ್ಯ-ಕಾಂತ್‌ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ- ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಹಿರಿಯ ನ್ಯಾಯಮೂರ್ತಿ ಸೂರ್ಯ-ಕಾಂತ್‌ ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved