Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜಾಲತಾಣದಲ್ಲಿ ವರದಿ ಬಿತ್ತರಿಸಿದ ಕ್ಷಣದಲ್ಲಿ ರಕ್ಷಿಸಲ್ಪಟ್ಟ ವೃದ್ಧರ ಸಂಬಂಧಿಕರ ಪತ್ತೆ..!!

Dhrishya News by Dhrishya News
11/05/2025
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಉಡುಪಿ ಮೇ.10: ಗಂಗೊಳ್ಳಿಯಲ್ಲಿ ವಿಶು ಶೆಟ್ಟಿಯವರ ನೆರವಿನಿಂದ ರಕ್ಷಿಸಲ್ಪಟ್ಟ ವೃದ್ಧರ ಸಂಬಂಧಿಕರು ಪತ್ತೆಯಾಗಿದ್ದು, ಅವರನ್ನು ಸಂಬಂಧಿಕರ ವಶಕ್ಕೆ ನೀಡಲಾಗಿದೆ.

 ಮಂಗಳೂರು ಮೂಲದವರಾದ ವೃದ್ಧ ರವೀಂದ್ರನಾಥರವರು ಮರೆವು ಖಾಯಿಲೆಗೆ ತುತ್ತಾಗಿ ಗಂಗೊಳ್ಳಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಅಸಹಾಯಕರಾಗಿ ಮಲಗಿದ್ದು, ಮಾಹಿತಿ ಪಡೆದ ವಿಶು ಶೆಟ್ಟಿ ಸ್ಥಳೀಯ ಕಾರ್ಯಕರ್ತರ ಸಹಾಯದಿಂದ ರಕ್ಷಿಸಿ ಸ್ವರ್ಗ ಆಶ್ರಮಕ್ಕೆ ದಾಖಲಿಸಿದ್ದರು. ಈ ಬಗ್ಗೆ ವಿಶು ಶೆಟ್ಟಿ ವೃದ್ಧರ ಸಂಬಂಧಿಕರ ಪತ್ತೆಗೆ ವರದಿ ಬಿತ್ತರಿಸಿದ್ದರು. ಕೂಡಲೇ ಮಂಗಳೂರು ಪೊಲೀಸರು ವಿಶು ಶೆಟ್ಟಿಯವರನ್ನು ಸಂಪರ್ಕಿಸಿ ಅದೇ ವ್ಯಕ್ತಿ ನಾಪತ್ತೆ ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ನೀಡಿದರು. ಮೇ 10ರ ಬೆಳಗಿನ ಜಾವ ವೃದ್ಧರ ಮಕ್ಕಳು ಸ್ವರ್ಗ ಆಶ್ರಮಕ್ಕೆ ಬಂದು ತಂದೆಯನ್ನು ಕರೆದುಕೊಂಡು ಹೋಗಿದ್ದಾರೆ. ಸಹಕರಿಸಿದವರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಆಶ್ರಯ ನೀಡಿದ ಸ್ವರ್ಗ ಆಶ್ರಮ ಹಾಗೂ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಹಾಗೂ ಗಂಗೊಳ್ಳಿ ಪೊಲೀಸರಿಗೆ ವಿಶು ಶೆಟ್ಟಿ ಧನ್ಯವಾದ ತಿಳಿಸಿದ್ದಾರೆ.

Previous Post

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ- ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಹಿರಿಯ ನ್ಯಾಯಮೂರ್ತಿ ಸೂರ್ಯ-ಕಾಂತ್‌ ನೇಮಕ..!!

Next Post

ಆಪರೇಷನ್ ಸಿಂದೂರ ಬೆಂಬಲಿಸಿ ವೀರಮಾರುತಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಪರೇಷನ್ ಸಿಂದೂರ ಬೆಂಬಲಿಸಿ ವೀರಮಾರುತಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News